ಉಗ್ರರನ್ನು ಬೆಂಬಲಿಸಿದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ನ ಹಮಾಸ್ ಉಗ್ರರ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಹಮಾಸ್ ಉಗ್ರರನ್ನು ಬೆಂಬಲಿಸಿ ವೀಡಿಯೋ ಹರಿಬಿಟ್ಟಿದ್ದ. ಈ ಮಂಗಳೂರಿನ ವ್ಯಕ್ತಿಯನ್ನು ಮಂಗಳೂರಿನ ಬಂದರು ನಿವಾಸಿ ಜಾಕಿರ್ ಯಾನೆ ಜಾಕಿ …
Tag:
