Hampi : ಹಂಪಿಗೆ ಪ್ರವಾಸಕ್ಕೆ ಬಂದಿದ್ದ ವಿದೇಶಿ ಪ್ರಜೆಯೊಬ್ಬರು ಗುಡ್ಡದಿಂದ ಕಾಲು ಜಾರಿ ಬಿದ್ದು ಎರಡು ದಿನ ನಿರ್ಜನ ಪ್ರದೇಶದಲ್ಲಿದ್ದು, ಇದೀಗ ಅವರನ್ನು ರಕ್ಷಣೆ ಮಾಡಲಾಗಿದೆ. ಹೌದು, ಹಂಪಿ ಅಷ್ಟಭುಜ ಸ್ನಾನ ಗುಡ್ಡದ ಹಿಂಭಾಗದಲ್ಲಿ ವಿದೇಶಿ ಪ್ರಜೆಯೊಬ್ಬರು ಗುಡ್ಡ ಹತ್ತುವಾಗ ಜಾರಿ …
Hampi
-
Hampi: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman), ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ (Virupaksha Temple) ಭೇಟಿ ನೀಡಿ, ಹಂಪಿಯ ವಿರುಪಾಕ್ಷೇಶ್ವರನಿಗೆ ದೇಶದ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಪೂಜೆ ಬಳಿಕ ಮಾತನಾಡಿದ ನಿರ್ಮಲಾ …
-
Nadoja: ರಾಜ್ಯದ ಪ್ರತಿಷ್ಠಿತ ಹಂಪಿ ಕನ್ನಡ ವಿಶ್ವವಿದ್ಯಾಲಯದ 33ನೇ ನುಡಿ ಹಬ್ಬದಲ್ಲಿ( ಘಟಿಕೋತ್ಸವ) ಮೂವರು ಸಾಧಕರಿಗೆ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರು ಪ್ರದಾನ ಮಾಡಿದ್ದಾರೆ.
-
Hampi : ದೇವಾಲಯಕ್ಕೆ ಹೋಗುವಾಗ ಹಣ್ಣು ಕಾಯಿ ತೆಗೆದುಕೊಂಡು ಹೋಗುವುದು ವಾಡಿಕೆ. ತೆಂಗಿನಕಾಯಿಯೊಂದಿಗೆ ಬಾಳೆಹಣ್ಣು ಕೊಂಡು ಹೋಗುವುದು ನಮ್ಮ ಹಿಂದೂ ಸಂಪ್ರದಾಯ. ಆದರೆ ರಾಜ್ಯದ ಈ ಪ್ರತಿಷ್ಠಿತ ದೇವಾಲಯ ಒಂದರಲ್ಲಿ ದೇವಾಲಯಕ್ಕೆ ಹೋಗುವ ಭಕ್ತರು ಬಾಳೆಹಣ್ಣನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
-
ರಾಜ್ಯ ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು, ವಂದೇ ಭಾರತ್ ಮತ್ತು ಕನ್ನಡಿಗರ ಕಾಶಿ ಯಾತ್ರೆ ರೈಲುಗಳಿಗೆ ಚಾಲನೆ, ಕನಕದಾಸ ಪ್ರತಿಮೆಗೆ ವಂದನೆ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಕಾಶಿ ಯಾತ್ರೆ ರೈಲಿಗೆ ಚಾಲನೆ ನೀಡಿದ …
-
ವಿಶ್ವ ಪಾರಂಪರಿಕ ತಾಣ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಈಗ ಅಂಬಾರಿ ಬಸ್ಸನ್ನು ಪರಿಚಯಿಸುತ್ತಿದೆ. ಈ ಬಸ್ ಮೂಲಕ ತುಂಗಭದ್ರಾ ಜಲಾಶಯ, ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಸೇರಿದಂತೆ ಹಂಪಿ ಸ್ಮಾರಕಗಳ ವೀಕ್ಷಣೆಗೆ ಯೋಜನೆ ರೂಪಿಸಲಾಗುತ್ತಿದೆ. …
-
ಹಂಪಿ ಸುತ್ತಮುತ್ತಲಿನ 16 ರೆಸಾರ್ಟ್ಗಳಿಗೆ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರವು ಬೀಗ ಹಾಕಿದೆ. ವಿಶ್ವ ಪ್ರಸಿದ್ಧ ಹಂಪಿ, ಕಡ್ಡಿರಾಂಪುರ ಸುತ್ತಮುತ್ತ ಕೃಷಿ ಜಮೀನಿನಲ್ಲಿ 16 ರೆಸಾರ್ಟ್ಗಳು ತಲೆ ಎತ್ತಿದ್ದವು. ಅನುಮತಿ ಪಡೆದುಕೊಳ್ಳದೇ ಕೃಷಿ ಜಮೀನಿನಲ್ಲಿ ಈ ರೆಸಾರ್ಟ್ಗಳನ್ನು ನಡೆಸಲಾಗುತ್ತಿತ್ತು …
