ಮೈಸೂರು: ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದರ ಬಗ್ಗೆ ಎಲ್ಲರಿಂದಲೂ ವ್ಯಾಪಕ ಆಕ್ರೋಶಕ್ಕೆ ಕಾರಣವಾಗುತ್ತಿದ್ದು, ಪೇಜಾವರ ಶ್ರೀಗಳು ಮಾಂಸ ತಿನ್ನುತ್ತಿದ್ದರ ಎಂಬ ಹಂಸಲೇಖರ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಯಿಸಿದ್ದಾರೆ. ‘ಉಡುಪಿಯ ಪೇಜಾವರ …
Tag:
