Hamsalekha: ಸಂಗೀತದ ಮುಖಾಂತರ ಖ್ಯಾತಿಗಳಿಸುವುದರೊಂದಿಗೆ ಕೆಲವು ವಿಚಾರಗಳಾದಿಯಾಗಿ ಆಗಾಗ ವಿವಾದಕ್ಕೆ ಸಿಲುಕುವ ನಾದಬ್ರಹ್ಮ ಹಂಸಲೇಖ ಅವರು ಇದೇ ಮತ್ತೊಂದು ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.
Hamsalekha
-
Entertainment
Hamsalekha: ಸರಿಗಮಪ ಬಹಿಷ್ಕಾರಕ್ಕೆ ಮೀಡಿಯಾದಲ್ಲಿ ಕರೆ; ಹಂಸಲೇಖ ಇದ್ರೆ ಶೋ ನೋಡಲ್ಲ, ಯಾಕಾಗಿ ಈ ಕರೆ?
Hamsalekha: ಮೋದಿಯನ್ನು ಟೀಕಿಸುವ ಭರದಲ್ಲಿ ಮಲಯಾಳಿಗಳು ಬುದ್ಧಿವಂತರು, ಕನ್ನಡಿಗರು ಬುದ್ಧಿ ಉಪಯೋಗಿಸುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದರು.
-
Entertainment
Hamsalekha: ಕನ್ನಡವ ಹೊಗಳುತ್ತಾ RSS ಹಾಗೂ ಬ್ರಾಹ್ಮಣರ ವಿರುದ್ಧ ನಾಲಗೆ ಹರಿಬಿಟ್ಟ ‘ನಾದಬ್ರಹ್ಮ’ ಹಂಸಲೇಖ !!
Hamsalekha: ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ ಆಡಿರುವ ಒಂದು ಮಾತು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
-
Hamsalekha: ಜೈನ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೇಳಿದ್ದಾರೆ. ಈ ಕುರಿತು ಲಿಖಿತ ಹಾಗೂ ವೀಡಿಯೋ ಮೂಲಕ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
-
News
Hamsalekha: ದರ್ಶನ್ ನನ್ನ ಮಗನ ರೀತಿ, ನಾನೂ ನೋವು ತಿನ್ನುತ್ತಿದ್ದೇನೆ – ಕೊಲೆ ಕೇಸ್ ವಿಚಾರವಾಗಿ ಹಂಸಲೇಖ ಶಾಕಿಂಗ್ ಹೇಳಿಕೆ!
by ಕಾವ್ಯ ವಾಣಿby ಕಾವ್ಯ ವಾಣಿHamsalekha: ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳೋದು ಬೇಡ. ನಮ್ಮದು ಚಂದನವನ, ಒಂದು ಮಳೆಗೆ ಮರ ಒಣಗಿದರೇನಂತೆ. ಇನ್ನೊಂದು ಮಳೆಗೆ ಕಾಡು ಬೆಳೆದೇ ಬೆಳೆಯುತ್ತೆ ಎಂದು ಹಂಸಲೇಖ ಹೇಳಿದ್ದಾರೆ.
-
ಚಂದನವನದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಂಸಲೇಖ ಅವರನ್ನು ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾದಬ್ರಹ್ಮ ಅವರ ಆರೋಗ್ಯದಲ್ಲಿ ಏರುಪೇರು ಆದ ವಿಷಯ …
-
Karnataka State Politics Updates
ಧರ್ಮೋಕ್ರಸಿ ಅಳಿಸಿ ಡೆಮೋಕ್ರೇಸಿ ಉಳಿಸಲು ಸಿದ್ದರಾಮಯ್ಯ ಅಧಿಕಾರ ಹಿಡಿಬೇಕು!! ಯಾವುದಕ್ಕೂ ಹೆದರುವ ಪ್ರಶ್ನೆ ಇಲ್ಲ-ಸಂಗೀತ ನಿರ್ದೇಶಕ ಹಂಸಲೇಖ
ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಮತ್ತೊಮ್ಮೆ ಭಾರೀ ಸುದ್ದಿಯಲ್ಲಿದ್ದಾರೆ. ಕೆಲ ದಿನಗಳ ಹಿಂದೆ ಪೇಜಾವರ ಶ್ರೀ ಗಳ ಬಗ್ಗೆ ಮಾತನಾಡಿ ಎಲ್ಲರ ಆಕ್ರೋಶಕ್ಕೆ ಕಾರಣವಾಗಿ ಆ ಬಳಿಕ ಕ್ಷಮೆಯಾಚಿಸಿದ ಹಂಸಲೇಖ ಮತ್ತೊಮ್ಮೆ ತಮಗೇನು ಭಯವಿಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ. ಮಾಗಡಿ …
-
latestಬೆಂಗಳೂರು
ಹಂಸಲೇಖ ವಿರುದ್ಧ ಆಕ್ರೋಶ ಎತ್ತಿದ ಸಮೀರ್ ಆಚಾರ್ಯ ಪತ್ನಿ ಶ್ರಾವಣಿ|’ಇನ್ನೊಮ್ಮೆ ನಮ್ಮ ಪೇಜಾವರ ಸ್ವಾಮಿಗಳ ಬಗ್ಗೆ ಏನಾದರೂ ಅಂದರೆ ನಿಮ್ಮಮನೆಯ ಬಳಿಗೆ ಬಂದು ಹೋರಾಟ ಮಾಡಬೇಕಾಗುತ್ತದೆ ‘ಎಂದು ಎಚ್ಚರಿಕೆ!
ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಅವರು ಅವಹೇಳನಕಾರಿಯಾಗಿ ಮಾತಾಡಿದ್ದು ಸಾಕಷ್ಟು ಅಭಿಮಾನಿ ಭಕ್ತರಿಗೆ ನೋವು ತಂದಿದ್ದು, ಅದೆಷ್ಟೋ ಜನ ವಾದ-ವಿವಾದಕ್ಕೆ ಇಳಿದಿದ್ದು,ಇದರ ಕುರಿತು ದನಿ ಎತ್ತಿದ್ದಾರೆ.ಇದೀಗ ಮತ್ತೆ ಬಿಗ್ಬಾಸ್ ನಲ್ಲಿ ಹಾಗೂ ರಾಜಾ ರಾಣಿ ಶೋ ನಲ್ಲಿ ಭಾಗವಹಿಸಿದ ಸಮೀರ್ …
-
News
ಪೇಜಾವರ ಶ್ರೀ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಾದಬ್ರಹ್ಮ ಹಂಸಲೇಖ | ಹಂಸಲೇಖ ಹೇಳಿಕೆಗೆ ಭಕ್ತರಿಂದ ಭಾರೀ ಆಕ್ರೋಶ, ಕೊನೆಗೂ ಕ್ಷಮೆಯಾಚಿಸಿದ ನಾದಬ್ರಹ್ಮ
by ಹೊಸಕನ್ನಡby ಹೊಸಕನ್ನಡದಲಿತರನ್ನು ಒಳಗೊಳ್ಳುವಿಕೆ ಕುರಿತು ಉಡುಪಿ ಪೇಜಾವರ ಮಠದ ಸ್ವಾಮೀಜಿ ನಡೆಸಿದ ಪಾದಯಾತ್ರೆಗಳು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಡೆಸಿದ ಗ್ರಾಮ ವಾಸ್ತವ್ಯ ಹಾಗೂ ಬಿಳಿಗಿರಿ ರಂಗನಾಥಸ್ವಾಮಿ ಕುರಿತು ಹಂಸಲೇಖ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇತ್ತೀಚೆಗೆ ಮೈಸೂರಿನ …
