ಪುತ್ತೂರು: ಸರಕಾರಿ ಪ್ರೌಢಶಾಲೆಯೊಂದರ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಅ.14ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಪಡೂರು ಗ್ರಾಮದ ಪಟ್ಟಿ ನಿವಾಸಿ ಗಣಪ ಪೂಜಾರಿ ರವರ ಪುತ್ರಿ ಪುತ್ತೂರು ನಗರದ ಹಾರಾಡಿ ಸರಕಾರಿ ಮಾದರಿ …
Tag:
