ಕಾಲೇಜು ವಿದ್ಯಾರ್ಥಿನಿಗೆ ನಾಲ್ವರು ಯುವಕರು ಕಿರುಕುಳ ಘಟನೆ ವಾಮಂಜೂರು ಸಮೀಪದ ತಿರುವೈಲಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ಕು ಮಂದಿಯ ವಿರುದ್ಧ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಮೂಡುಶೆಡ್ಡೆ ವಾಮಂಜೂರು ನಿವಾಸಿ ಚರಣ್ ಹಾಗೂ …
Harassment
-
4 ನೇ ತರಗತಿಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಬಳಿ ನಡೆದಿದೆ. ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಜಯಾನಂದ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ …
-
ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸರಕಾರಿ ಹಾಸ್ಟೆಲ್ನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹಾಸ್ಟೆಲ್ನ ಭದ್ರತಾ ಸಿಬ್ಬಂದಿಯನ್ನು ಪೊಕ್ಸ್ ಕಾಯಿದೆಯಡಿ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಹಾಸ್ಟೆಲ್ನ ಭದ್ರತಾ ಸಿಬ್ಬಂದಿ ಜಗನ್ನಾಥ್(54) …
-
ದಕ್ಷಿಣ ಕನ್ನಡ
ಕಿನ್ನಿಗೋಳಿ: ಚಪ್ಪಲಿ ಖರೀದಿಗೆ ಅಂಗಡಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ!! ಭುಜ, ಎದೆ ಮುಟ್ಟಿದ ಅಂಗಡಿ ಮಾಲೀಕ ಸಂಶುದ್ದೀನ್!!
ಚಪ್ಪಲಿ ಖರೀದಿಗೆಂದು ಅಂಗಡಿಗೆ ಬಂದಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಲ್ಕಿ ಠಾಣಾ ಪೊಲೀಸರು ಆರೋಪಿ ಅಂಗಡಿ ಮಾಲೀಕ ಸಂಶುದ್ದೀನ್ ನನ್ನು ಬಂಧಿಸಿದ್ದಾರೆ. ಘಟನೆ ವಿವರ:ನಿನ್ನೆ ಮಧ್ಯಾಹ್ನ ವೇಳೆಗೆ ಕಿನ್ನಿಗೋಳಿ ಎಂಬಲ್ಲಿ ಚಪ್ಪಲಿ ಖರೀದಿಗೆಂದು ಅಂಗಡಿಗೆ …
-
ಪುತ್ತೂರು: ಪೋಕ್ಸೋ ಕಾಯಿದೆಯಡಿ ಕೇಸು ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ದಲಿತ ಸಂಘಟಣೆಯ ಮುಖಂಡ ರಾಜು ಹೊಸ್ಮಠರವರು ಪರಾರಿಯಾಗಲು ಸಹಕಾರ ನೀಡಿರುವ ಆರೋಪದಡಿ ಉಜಿರೆಯ ಗಣೇಶ್ ಮತ್ತು ಮೂಡಿಗೆರೆಯ ಲಿಂಗಪ್ಪ ಎಂಬವರನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಮ್ಮದೇ ಸಮುದಾಯದ ಬಾಲಕಿಗೆ …
-
ಮುರುಳ್ಯ ಗ್ರಾಮದ ಅಲೆಕ್ಕಾಡಿಯಲ್ಲಿ ಯುವತಿಯೊಬ್ಬಳು ಯುವಕನೋರ್ವ ಅಸಹ್ಯವಾಗಿ ವರ್ತಿಸಿದ್ದಾನೆಂದು ಪೊಲೀಸು ದೂರು ನೀಡಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನವಾಜ್ ಎಂಬ ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ …
-
Breaking Entertainment News Kannada
ಯುವ ಕ್ರಿಕೆಟ್ ಆಟಗಾರ್ತಿಗೆ ಕೋಚ್ನಿಂದ ಲೈಂಗಿಕ ಕಿರುಕುಳ | ಪ್ರೀತಿಸುವಂತೆ ಪೀಡಿಸಿ,ಮೆಸೆಜ್ಗೆ ರಿಪ್ಲೈ ಕೊಡದಿದ್ದರೆ ತರಬೇತಿ ನೀಡಲ್ಲ ಎಂದ ಕೋಚ್ ವಿರುದ್ದ ಪ್ರಕರಣ ದಾಖಲು
ಕ್ರಿಕೆಟ್ ತರಬೇತಿಗಾಗಿ ಬಂದಿರುವ ಯುವ ಆಟಗಾರ್ತಿಗೆ ಕೋಚ್ ಒಬ್ಬ ಲೈಂಗಿಕ ಕಿರುಕುಳ ನೀಡಿದ್ದು,ಆತನ ವಿರುದ್ಧ ಪ್ರಕರಣ ದಾಖಲಾಗಿದೆ. 16 ವರ್ಷದ ಯುವ ಕ್ರಿಕೆಟ್ ಆಟಗಾರ್ತಿಗೆ ಭಾರತ ತಂಡ ಕ್ರಿಕೆಟ್ ತರಬೇತುದಾರ ಓರ್ವರು ಲೈಂಗಿಕ ಕಿರುಕುಳ ನೀಡಿದ್ದಾನೆ. ಪೊಲೀಸರು ಇದೀಗ ವಿರುದ್ದ ಪೊಕ್ಸೊ …
-
News
ಮಂಗಳೂರು | ಪ್ರತಿಷ್ಠಿತ ವಕೀಲ ಕೆ. ಎಸ್. ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ | ಇಂಟರ್ನಶಿಪ್ ಗೆ ಬಂದಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ, ದೂರು ದಾಖಲು
ಮಂಗಳೂರಿನ ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿರುವ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜೇಶ್ ಭಟ್ ಕಚೇರಿಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇಂಟರ್ನಶಿಪ್ ಮಾಡಲು ಬಂದಿದ್ದಳು. …
