ಹಾರ್ದಿಕ್ ಪಟೇಲ್ ಇಂದು ಭಾರತೀಯ ಜನತಾ ಪಕ್ಷ(BJP)ಕ್ಕೆ ಇಂದು ಮುಂಜಾನೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹಾರ್ದಿಕ್ ಪಟೇಲ್ ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮೊದಲೇ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯ ಮುಖಂಡ ಸಿಆರ್ ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. …
Tag:
