ಸ್ಯಾಂಡಲ್ವುಡ್ನ ತಾರಾ ಜೋಡಿಯಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯ ಈಗ ಮದುವೆ ಸಂಭ್ರಮದಲ್ಲಿದ್ದಾರೆ. ಈಗ ಈ ಸ್ಟಾರ್ ಜೋಡಿಯ ನಿಶ್ವಿತಾರ್ಥ ನಡೆದಿದೆ. ಅದ್ಧೂರಿಯಾಗಿ ಸಂಭ್ರಮದ ನಿಶ್ಚಿತಾರ್ಥ ನಡೆದಿದೆ ಈ ಜೋಡಿದ್ದು. ಕಳೆದ ಡಿ.3 ಕ್ಕೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ ಈಗ …
Tag:
Haripriya Movie
-
Breaking Entertainment News KannadalatestNews
ಮೂಗು ಚುಚ್ಚಿಸಿಕೊಂಡ ಚಂದನವನದ ಮುದ್ದು ನಟಿ ಹರಿಪ್ರಿಯಾ | ಮದುವೆ ತಯಾರಿ ಆಗ್ತಿದೆಯಾ?
ನಟಿ ಹರಿಪ್ರಿಯಾ ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು ಹದಿನಾಲ್ಕು ವರ್ಷಗಳಾಗಿವೆ. ಹಲವಾರು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ ಕೂಡ. ಕನ್ನಡ ಚಿತ್ರರಂಗದ ಈ ಮುದ್ದು ಮುಖದ ಚೆಲುವೆ ಹರಿಪ್ರಿಯಾ ಇದೀಗ ಮೂಗು ಚುಚ್ಚಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಹರಿಪ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. …
