Dharmasthala: ಶಾಸಕ ಹರೀಶ್ ಪೂಂಜ ಅವರು ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಜುಲೈ 08 ರಂದು ಧರ್ಮಸ್ಥಳ (Dharmasthala) ದಲ್ಲಿ ಚಾಲನೆ ನೀಡಿದರು.
Harish Poonja
-
ದಕ್ಷಿಣ ಕನ್ನಡ
Mahesh Shetty Timarodi: ತಿಮರೋಡಿಯನ್ನು ಗಡೀಪಾರು ಲಿಸ್ಟ್ ನಲ್ಲಿ ಹಾಕಿದ್ದು ಯಾಕೆ? ಪೊಲೀಸರ ನಿಯತ್ತಿನ ಮೇಲೆ ಜನಕ್ಕೆ ಶುರುವಾಯ್ತು ಸಂಶಯ!
ಮಂಗಳೂರು: ದಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದಕ್ಕೆoದು ಮಂಗಳೂರಿಗೆ ಖಡಕ್ ಪೊಲೀಸ್ ಮುಖ್ಯಸ್ಥರನ್ನು ತಂದು ಕೂರಿಸಿದ್ದಾರೆ. ದಕ್ಷ ಪೊಲೀಸ್ ಅಧಿಕಾರಿಯೆoದು ಹೆಸರು ಗಳಿಸಿರುವ ಡಾ.ಅರುಣ್ ಕೆ. ತಿಮರೋಡಿಯನ್ನು ಗಡಿಪಾರು ಮಾಡಲು ಹೊಂಚು ಹಾಕಿದೆ.
-
News
Belthangady: ಬೆಳ್ತಂಗಡಿ: ಹರೀಶ್ ಪೂಂಜ ರವರ ನೇತೃತ್ವದಲ್ಲಿ ಮೇ 27ರಂದು ಜನಸ್ಪಂದನಾ ಕಾರ್ಯಕ್ರಮ!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಬೆಳ್ತಂಗಡಿ (Belthangady) ಜನಪ್ರಿಯ ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ಜನರ ಬಳಿಗೆ – ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ದಿನಾಂಕ :27.05.2025 …
-
Harish Poonja : ತೆಕ್ಕಾರು ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ದ್ವೇಷದ ಭಾಷಣ ಮಾಡಿದಕ್ಕಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಲಾಗಿತ್ತು.
-
News
Harish Poonja: ಕಾರ್ಯಾಂಗ, ನ್ಯಾಯಾಂಗಕ್ಕೆ ಪೂರಕವಾಗಿ ಬದುಕಬೇಕೆಂಬ ಕನಿಷ್ಠ ಜ್ಞಾನವೂ ಇಲ್ಲದ ಶಾಸಕರ ಹರೀಶ್ ಪೂಂಜಾ – ಹೈಕೋರ್ಟ್ ನಲ್ಲಿ ಹಿರಿಯ ವಕೀಲ ಎಸ್. ಬಾಲನ್ ವಾದ!!
Harish Poonja: ತೆಕ್ಕಾರು ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ದ್ವೇಷದ ಭಾಷಣ ಮಾಡಿದಕ್ಕಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಲಾಗಿತ್ತು.
-
Harish Poonja: ದಕ್ಷಿಣ ಕನ್ನಡ ಜಿಲ್ಲೆಯ ತೆಕ್ಕಾರಿನಲ್ಲಿ ಶಾಸಕ ಹರೀಶ್ ಪೂಂಜ ಮುಸ್ಲಿಂ ಸಮುದಾಯದ ಕುರಿತು ಆಡಿರುವ ಮಾತಿನ ಕುರಿತು ದೇವಸ್ಥಾನದ ಆಡಳಿತ ಮಂಡಳಿಯ ಕೆಲವರು ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿ ವಿಷಾದ ವ್ಯಕ್ತಪಡಿಸಿದ್ದಾರೆ.
-
Belthangady: ಕೋಮು ದ್ವೇಷ ಹರಡಿದ ಆರೋಪದಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
-
News
Harish Poonja: ರಿವರ್ಸ್ ಲವ್ ಜಿಹಾದ್ ಗೆ ಒಳಗಾಗಿ ಬುರ್ಖಾ ಹಾಕಿದ ಗುಂಡೂರಾವ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವುದು ದುರಂತ: ಶಾಸಕ ಪೂಂಜ
Harish Poonja: ಬೆಳ್ತಂಗಡಿ: ಸಾಮಾನ್ಯವಾಗಿ ಮುಸ್ಲಿಮರು ಹಿಂದೂ ಯುವತಿಯರನ್ನು ಮೋಸದಿಂದ ಪ್ರೀತಿಯ ನಾಟಕವಾಡುವುದು, ಮದುವೆಯಾಗುವುದು ಇವೆಲ್ಲ ವನ್ನು ಲವ್ ಜಿಹಾದ್ ಎನ್ನುತ್ತೇವೆ.
-
Harish Poonja: ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಆರೋಪದಡಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
-
Harish Poonja: ಮಾ.21,2025 ಸ್ಪೀಕರ್ ಯು ಟಿ ಖಾದರ್ ಅವರು ವಿಧಾನಸಭಾ ಅಧಿವೇಶನದಲ್ಲಿ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ.
