ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಮತ್ತು ಕೋಮುಭಾವನೆ ಕೆರಳಿಸುವ ಭಾಷಣ ಮಾಡಿರುವ ಆರೋಪದ ಹಿನ್ನೆಲೆ ಕ್ರಿಮಿನಲ್ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಲ್ಲೇಖಿಸಿರುವ ಹೇಳಿಕೆಯ ವೀಡಿಯೋ ಸಿಡಿಯನ್ನು ಒದಗಿಸಿ ಎಂದು ಹೈಕೋರ್ಟ್ ಪ್ರಕರಣದ ಫಿರ್ಯಾದುದಾರರಿಗೆ ಸೂಚಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ …
Tag:
