Ballari: ಜೈಲಿನಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಆರೋಪಿಗಳಿಂದ ಬಳ್ಳಾರಿ ಜೈಲಿನಲ್ಲಿ ರಂಪಾಟ ನಡೆಯುತ್ತಿರುವ ಕುರಿತು ವರದಿಯಾಗಿದೆ.
Harsha
-
latestNews
BIGG NEWS : ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ : ವಾಹನ ಜಖಂ ಆರೋಪ : ಹರ್ಷ ಸಹೋದರಿ ಅಶ್ವಿನಿ ಸೇರಿ 15 ಮಂದಿ ವಿರುದ್ಧ FIR
ಶಿವಮೊಗ್ಗ ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದದಿನದಂದು ವಾಹನಗಳನ್ನು ಜಖಂ ಗೊಳಿಸಿದ ಆರೋಪದ ಮೇಲೆ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ ಒಟ್ಟು 15 ಮಂದಿ ವಿರುದ್ಧ ಜಿಲ್ಲೆಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಲ್ಲಪ್ಪನಕೇರಿಯಿಂದ ಅಜಾನ್ ನಗರಕ್ಕೆ ಬೈಕ್ನಲ್ಲಿ ಬಂದ …
-
latestNews
ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷಕೊಲೆ ಪ್ರಕರಣ : ಆರೋಪಿಗೆ ವಿಶೇಷ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು !!!
by Mallikaby Mallikaಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿ ಜಾಫರ್ ಸಾದಿಕ್ (52) ಎಂಬಾತನಿಗೆ ಎನ್ಐಎ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ. ಶಿವಮೊಗ್ಗದಲ್ಲಿ ನಡೆದಿದ್ದ ಹರ್ಷ ಕೊಲೆ ಪ್ರಕರಣದಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದರು. ಸೆಕೆಂಡ್ ಹ್ಯಾಂಡ್ ಕಾರ್ ಡೀಲರ್ ಆಗಿರುವ …
-
latestNews
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, ರಕ್ತಸಿಕ್ತ ಫೋಟೋ ಅಪ್ಲೋಡ್, ಕೇಸ್ ಜಡಿದ ಪೊಲೀಸರು!
by Mallikaby Mallikaಬಜರಂಗದಳ ಕಾರ್ಯಕರ್ತ ಹರ್ಷನ ರಕ್ತಸಿಕ್ತ ಪೋಟೋ ಅಪ್ಲೋಡ್ ಪ್ರಕರಣಕ್ಕೆ ಸಂಬಂಧಿಸಿದತೆ ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಇನ್ಸ್ಟಾಗ್ರಾಮ್ ಸ್ಟೇಟಸ್ನಲ್ಲಿ ರಕ್ತ ಸಿಕ್ತನಾಗಿ ಬಿದ್ದ ಹರ್ಷನ ಫೊಟೋ ಜೊತೆಗೆ ನಾಲ್ವರು ತಮ್ಮ ಫೋಟೋ ಅಪಲೋಡ್ ಮಾಡಿದ್ದರು. ಈ ಬೆನ್ನಲ್ಲೇ …
-
latestNews
ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಗೆ ಪ್ರತೀಕಾರ ತೀರಿಸಲು ಸಜ್ಜಾದ ಗ್ಯಾಂಗ್ ಪೊಲೀಸರ ಬಲೆಗೆ!! ಕ್ಷಿಪ್ರ ಕಾರ್ಯಾಚರಣೆಯಿಂದ ತಪ್ಪಿತು ಮತ್ತೊಂದು ಕೋಮು ಗಲಭೆ
ಶಿವಮೊಗ್ಗ : ಆರ್ಎಸ್ಎಸ್ ಕಾರ್ಯಕರ್ತ ಹರ್ಷ ಕೊಲೆಗೆ ಪ್ರತೀಕಾರವಾಗಿ ಮುಸ್ಲಿಂ ಯುವಕನ ಕೊಲೆಗೆ ಸಂಚು ರೂಪಿಸಿದ್ದ ಖತರ್ನಾಕ್ ಗ್ಯಾಂಗೊಂದನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ನಗರದಲ್ಲಿ ಮತ್ತೊಂದು ಕೋಮುಗಲಭೆಯನ್ನು ಪೊಲೀಸರು ತಡೆದಿದ್ದಾರೆ. ಹರ್ಷನ ಕಗ್ಗೋಲೆ ಸಮಯದಲ್ಲಿ ಪತ್ರಕರ್ತರೊಬ್ಬರ ಮೇಲೆ ಹಲ್ಲೆ …
-
ಬೆಂಗಳೂರು: ಶಿವಮೊಗ್ಗದ ಹರ್ಷ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ತನಿಖೆಗೆ ಸರ್ಕಾರ ವಹಿಸಿದೆ.ಎನ್ಐಎ ಈ ಪ್ರಕರಣದ ಕುರಿತು ಈಗಾಗಲೇ ಎಫ್ಐಆರ್ ದಾಖಲಿಸಿಕೊಂಡಿದೆ. ಫೆ. 20ರಂದು ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು …
-
ದಕ್ಷಿಣ ಕನ್ನಡ
ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆಯನ್ನು ವ್ಯಾಪಕವಾಗಿ ಖಂಡಿಸಿದ ರಾಮ್ ಸೇನೆ !! | ಸರ್ಕಾರದ ವಿರುದ್ಧ ತೀವ್ರವಾಗಿ ಹರಿಹಾಯ್ದ ಜಿಲ್ಲಾಧ್ಯಕ್ಷ ಕಿರಣ್ ಅಮೀನ್ | ಎಸ್ ಡಿಪಿಐ, ಪಿಎಫ್ಐ ಬ್ಯಾನ್ ಮಾಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯನ್ನು ರಾಮ್ ಸೇನೆ, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪಕವಾಗಿ ಖಂಡಿಸಿದ್ದು, ಜಿಲ್ಲಾಧ್ಯಕ್ಷರಾದ ಕಿರಣ್ ಅಮೀನ್ ಉರ್ವಸ್ಟೋರ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈವತ್ತಿನ ದಿನದಲ್ಲಿ ಬಿಜೆಪಿ ಸರಕಾರ ಅಧಿಕಾರಲ್ಲಿ ಇದೆ ಅನ್ನೋದಾದ್ರೆ ಅದು ಹಿಂದೂ …
-
News
ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ ಶಿವಮೊಗ್ಗ ನಗರದ ಪರಿಸ್ಥಿತಿ !! | ನಗರದಾದ್ಯಂತ ಪೊಲೀಸ್ ಸರ್ಪಗಾವಲು | 2 ದಿನಗಳ ಕಾಲ ಕರ್ಫ್ಯೂ ಜಾರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಭಾನುವಾರ ತಡರಾತ್ರಿ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆಯಾಗಿತ್ತು. ನಿನ್ನೆ ಆತನ ಪಾರ್ಥಿವ ಶರೀರದ ಮೆರವಣಿಗೆಯ ವೇಳೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಅದಾದ ಬಳಿಕ ಶಿವಮೊಗ್ಗ ನಗರದಾದ್ಯಂತ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದೆ. ಕೋಮು ಸೌಹಾರ್ದತೆಗೆ ಭಂಗ …
-
Karnataka State Politics UpdateslatestNationalNews
ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಪ್ರಧಾನಿ ಮೋದಿಯಿಂದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ
ಶಿವಮೊಗ್ಗದಲ್ಲಿ ನಿನ್ನೆ ನಡೆದ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣದ ಸುದ್ದಿ ಪ್ರಧಾನಿ ನರೇಂದ್ರ ಮೋದಿಯವರಿಗೂ ತಲುಪಿದೆ ಎಂದು ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈಶ್ವರಪ್ಪ ಅವರು ಇಂದು ಹರ್ಷ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಭಾಗವಹಿಸಿ, ನಂತರ ಹರ್ಷನ ಮನೆಗೆ ಭೇಟಿ ನೀಡಿದ …
-
ದಕ್ಷಿಣ ಕನ್ನಡ
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ರಕ್ತದ ಕಿಮ್ಮತ್ತು ಜಿಹಾದಿ ಮೂಲಭೂತವಾದಿಗಳಿಗೆ ತಿಳಿಯಬೇಕು- ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತನ ಕೊಲೆಯ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ಈ ಮೂಲಕ ಹಿಂದುತ್ವದ ಮಹತ್ವವನ್ನು ಸಾರಿದ್ದಾರೆ. “ಹಿಂದೂ ಕಾರ್ಯಕರ್ತನ ಮೈಯಿಂದ ಹರಿದು ಬಿದ್ದ ಪ್ರತೀ ಬಿಂದು ರಕ್ತದ …
