ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಸಮಯದಲ್ಲಿ ಒಟ್ಟು ಮೂರು ಅಪರಾಧ ಕೃತ್ಯಗಳು ನಡೆದಿದ್ದು, ಶಾಂತವಾಗಿದ್ದ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಅಶಾಂತಿ ಸೃಷ್ಟಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ. ತಡರಾತ್ರಿ ಯುವಕನೊಬ್ಬನ ಹತ್ಯೆ ನಡೆದಿದ್ದು, ಈ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಮಿಥುನ್, ನಗರದಲ್ಲಿ ತಡರಾತ್ರಿ ಒಟ್ಟು ಮೂರು …
Tag:
Harsha family
-
News
ಹಿಂದೂ ಕಾರ್ಯಕರ್ತ ಹರ್ಷನ ಮನೆ ಬಳಿ ತಡರಾತ್ರಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ ದುಷ್ಕರ್ಮಿಗಳು! ಶಿವಮೊಗ್ಗ ಮತ್ತೊಮ್ಮೆ ಪ್ರಕ್ಷುಬ್ಧ
ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷನ ಮನೆಯವರಿಗೆ ಸೋಮವಾರ ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್ನಲ್ಲಿ ಕೂಗುತ್ತಾ ಓಡಾಡಿದ ಅನ್ಯಕೋಮಿನ ಯುವಕರ ಗುಂಪು ಬೆದರಿಕೆ ಹಾಕಿದ ಘಟನೆ ನಡೆದಿದೆ. ಅಲ್ಲದೆ, ಓರ್ವ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದು, ಶಿವಮೊಗ್ಗದಲ್ಲಿ ಪ್ರಕ್ಷ್ಯುಬ್ಧ ವಾತಾವರಣ …
