Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪಕ್ಕೆ ಕುರಿತಂತೆ ಮಾನಹಾನಿಕರ ವರದಿ ಪ್ರಸಾರ ಮಾಡುವ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿದ್ದ ಧರ್ಮಸ್ಥಳ ದೇವಸ್ಥಾನದ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಸಲ್ಲಿಸಿದ್ದ ಮೇಲ್ಮನವಿಗೆ ಸುಪ್ರೀಂಕೋರ್ಟ್ನಲ್ಲಿ ಹಿನ್ನಡೆಯಾಗಿರುವ ಕುರಿತು ವರದಿಯಾಗಿದೆ.
Tag:
harshendra kumar
-
Dharmasthala: ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ನೀಡಿದ ದೂರಿನ ತನಿಖೆಯನ್ನು ಎಸ್ಐಟಿ ತಂಡ ನಡೆಸುತ್ತಿದೆ
-
News
Dharmasthala : ವೀರೇಂದ್ರ ಹೆಗ್ಗಡೆ ತಮ್ಮ ಹರ್ಷೇಂದ್ರ ಕುಮಾರ್ ಗೆ ಬಿಗ್ ಶಾಕ್ – ಧರ್ಮಸ್ಥಳದಲ್ಲಿ ನೀಡಿದ್ದ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್, ಏನಿದು ಕೇಸ್?
Dharmasthala : ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸಂಸದ ಆಗಿರುವ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೀಡಿದ್ದ 7.59 ಎಕರೆ ಕೃಷಿ ಭೂಮಿಯ ಅನುದಾನವನ್ನು ರದ್ದುಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
