ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ 35 ತರಬೇತಿ ಪಡೆಯುತ್ತಿದ್ದ ಸೈನಿಕರು ಅಸ್ವಸ್ಥ ಗೊಂಡ ಘಟನೆ ಬೆಳಕಿಗೆ ಬಂದಿದೆ.
Hasan news
-
ಹಾಡಹಗಲೇ ಬಿಜೆಪಿ ಮುಖಂಡನ ಮನೆಗೆ ದುಷ್ಕರ್ಮಿಗಳು ಪಿಸ್ತೂಲ್ ಹಿಡಿದು ಬಂದಿರುವ ಘಟನೆ ಹಾಸನ ನಗರದ ಕೆ.ಆರ್.ಪುರಂದಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಪಿಸ್ತೂಲ್ ಹಿಡಿದು ಬಿಜೆಪಿ ನಾಯಕ ಡಿ.ಟಿ.ಪ್ರಕಾಶ್ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಮನೆಯಲ್ಲಿದ್ದ ಮಹಿಳೆಯ ಸರ ಕಳ್ಳತನ ಮಾಡಲು ಯತ್ನಿಸಿದ್ದಾರೆ. ಆರೋಪಿಗಳು …
-
ಹಾಸನ:ಕೆಲ ದಿನಗಳಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ನಷ್ಟ ಅನುಭವಿಸಿದ್ದಲ್ಲದೆ, ಅನೇಕ ಜನರ ಪ್ರಾಣವನ್ನೇ ಹಿಂಡಿದೆ.ನಿನ್ನೆ ಹಾಸನ ಜಿಲ್ಲೆಯಲ್ಲಿ ಸಿಡಿಲಿನ ಅಬ್ಬರಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಬಲಿಯಾದ ಹೃದಯವಿದ್ರಾಯಕ ಘಟನೆ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಬಸವನಪುರ ಹಾಗೂ ಸಾಸಲಗೆರೆ …
-
ಹಾಸನ:ಇತ್ತೀಚೆಗೆ ಪುಟ್ಟ ಕಂದಮ್ಮಗಳನ್ನು ಮನಸ್ಸೇ ಇಲ್ಲದ ಮೃಗಗಳಂತೆ ಎಲ್ಲೆಂದರಲ್ಲಿ ಬಿಟ್ಟು ಹೋಗೋ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಅನಾಥವಾಗಿದ್ದ ನವಜಾತ ಶಿಶುವೊಂದನ್ನು ಬೀದಿ ನಾಯಿಗಳು ಕಿತ್ತು ತಿಂದು ಹಾಕಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ …
-
ಮೈಸೂರು:ತುರ್ತಾಗಿ ಆಸ್ಪತ್ರೆ ಸೇರಲೆಂದು ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ಸಾಗಿಸುತ್ತಾರೆ. ಆದರೆ ಇಲ್ಲೊಂದು ಕಡೆ ಆಂಬುಲೆನ್ಸ್ ಚಾಲಕ ಕಂಠ ಪೂರ್ತಿ ಕುಡಿದು ಗಾಡಿ ಮುಂದೆ ಚಲಾಯಿಸಲು ಆಗದೆ ರಸ್ತೆ ಮಧ್ಯದಲ್ಲೇ ನಿಲ್ಲಿಸಿದ ಘಟನೆ ಮೈಸೂರಿನ ಹುಣಸೂರು ನಗರದಲ್ಲಿ ನಡೆದಿದೆ. ಹಾಸನದ …
-
latestNews
ತಲೆನೋವಿಗೆ ಪರಿಹಾರಕ್ಕಾಗಿ ದೇವ ಪಾತ್ರಿಯ ಮೊರೆಹೋದ ಮಹಿಳೆ | ನೋವು ಶಮನ ಮಾಡುತ್ತೇನೆಂದು ಬೆತ್ತದಿಂದ ಹೊಡೆದ ಪಾತ್ರಿ,ಮಹಿಳೆ ಸಾವು
ಹಾಸನ : ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಾರ್ವತಿ (47) ಎಂದು ಗುರುತಿಸಲಾಗಿದೆ. ಪಾರ್ವತಿ ಎಂಬವರು ತಲೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ …
