ಹಾಸನ : ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ನಿಲ್ಲಲಿದೆ. ಇವತ್ತು ಹಳ್ಳಿ ಕಡೆಗೆ ಬಸ್ಗಳನ್ನು ಬಿಡ್ತಿಲ್ಲ ಯಾಕೆಂದರೆ ಬಸ್ಗಳನ್ನು ಬಿಟ್ಟರೆ ಮಹಿಳೆಯರೇ ಬರ್ತಾರೆ ಎಂಬ ಆತಂಕ.ಲೋಕಸಭೆ ಚುನಾವಣೆ ಮುಗಿದ ತಕ್ಷಣವೇ ಗ್ಯಾರೆಂಟಿಯೆಲ್ಲಾ ಖಾಲಿ ಆಗುತ್ತೆ ಎಂದು …
Tag:
