Snake Bite: ಹಾವಿನ ದ್ವೇಷ (Snake Hatred) ಹನ್ನೆರಡು ವರ್ಷ ಎಂದು ಹೇಳುತ್ತಾರೆ. ಇದು ಸತ್ಯನಾ ಇಲ್ಲವ ಗೊತ್ತಿಲ್ಲ. ಆದರೆ ಇದು ನಿಜ ಎನ್ನುವಂತಹ ಕೆಲವೊಂದು ಘಟನೆಗಳು ನಮಗೆ ಆಗಾಗ್ಗೆ ವರದಿಯಾಗುತ್ತಿರುವುದನ್ನು ಓದಿರಬಹುದು. ಈಗ ಇದಕ್ಕೆ ನಿದರ್ಶನವೆಂಬಂತೆ ಒಂದು ಘಟನೆ ನಡೆದಿದೆ. …
Hasana news
-
ಹಾಸನ: ಶಿರಾಡಿಘಾಟ್ ನಲ್ಲಿ ಭೂಕುಸಿತ ಉಂಟಾದ ಹಿನ್ನೆಲೆ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ವಾಹನಗಳು ಏಕಮುಖವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದ …
-
ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ನೂಪುರ್ ಶರ್ಮಾ ಹೇಳಿಕೆ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ಅವಹೇಳನಕಾರಿ ಹೇಳಿಕೆಯಿಂದ ನೆರೆಯ ರಾಜ್ಯದಲ್ಲಿ ಘರ್ಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …
-
InterestinglatestNews
ಧರ್ಮ ಸಂಘರ್ಷದಲ್ಲಿ ಮಾವಿನಕಾಯಿಗೂ ಅಂಟಿತು ಜಾತಿ !! | ಮಾವಿನ ಸೀಸನ್ ನಲ್ಲಿ ಧರ್ಮ ಅಭಿಯಾನದ ಕಿಚ್ಚು ಹಚ್ಚಿದ ಪೋಸ್ಟರ್ ಗಳು
ಹಿಜಾಬ್ ಸಂಘರ್ಷದಿಂದ ಶುರುವಾದ ಹಿಂದೂ-ಮುಸ್ಲಿಂ ಪೈಪೋಟಿ ಒಂದೊಂದೇ ವಿಷಯಕ್ಕೆ ಮೇಲೇಳುತ್ತಿದೆ. ಹಿಜಾಬ್ ತರಗತಿಗೆ ಹಾಕುವುದು, ದೇವಾಲಯಗಳ ಆವರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ವ್ಯಾಪಾರ ನಿಷೇಧ, ಮಾಂಸಗಳಲ್ಲಿ ಹಲಾಲ್, ಜಟ್ಕಾ ಇಂತಹ ವಿವಾದದ ನಡುವೆ ಇದೀಗ ಮಾವಿನಕಾಯಿಗೂ ಅಂಟಿತು ಜಾತಿ! ಹೌದು. ಧರ್ಮದ ಹೆಸರಿನಲ್ಲಿ …
-
ಹಾಸನ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಅರಕಲಗೂಡು ತಾಲೂಕು ಕೊಣನೂರಿನ ಲಾಡ್ಜ್ ಯೊಂದರಲ್ಲಿ ಯುವಕನೊಬ್ಬನ ಹತ್ಯೆ ಪ್ರಕರಣಕ್ಕೆ ಈಗ ಹೊಸ ತಿರುವು ಪಡೆದುಕೊಂಡಿದೆ. ಹಣಕಾಸಿನ ವಿಚಾರದಲ್ಲಿ ಪತಿ- ಪತ್ನಿ ಯುವಕನ ಹತ್ಯೆ ನಡೆಸಿದ್ದಾರೆ ಎಂಬ ವಿಚಾರ ಬಯಲಾಗಿದೆ. ಕೊಡಗು ಜಿಲ್ಲೆಯ ಸೋಮವಾರ ಪೇಟೆ …
-
News
ದತ್ತಮಾಲಾಧಾರಿಗಳು ಕುಡಿದು ಗಲಾಟೆ ಮಾಡ್ತಾರೆ ಎಂದು ಮದ್ಯ ಮಾರಾಟ ನಿಷೇಧಿಸಿದ ಹಾಸನ ಜಿಲ್ಲಾಧಿಕಾರಿ | ಸಿಟಿ ರವಿ ಭಿಕ್ಷಾಟನೆ; ಕ್ಷಮೆಯಾಚಿಸುವಂತೆ ಹಾಸನ ಜಿಲ್ಲಾಧಿಕಾರಿಗೆ ಒತ್ತಾಯ
ದತ್ತಮಾಲಾಧಾರಿಗಳನ್ನ ಕುಡುಕರೆಂಬಂತೆ ಬಣ್ಣಿಸಿರುವ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಿಟಿ ರವಿ ಕಿಡಿ ಚೆಲ್ಲಿದ್ದಾರೆ.ಜಿಲ್ಲಾಧಿಕಾರಿಯವರು ಬಳಸಿರುವ ಭಾಷೆ ಗೌರವ ತರುವಂತದಲ್ಲ. ಅದನ್ನ ನಾನು ಖಂಡಿಸುತ್ತೇನೆ. ಅವಹೇಳನ-ಅಪಮಾನ ಮಾಡುವ ರೀತಿ ಡಿಸಿ ಸರ್ಕ್ಯೂಲರ್ ಹೊರಡಿಸಿದ್ದಾರೆ ಎಂದವರು ದೂರಿದ್ದಾರೆ. ದತ್ತಮಾಲಾಧಾರಿಗಳನ್ನ ಕುಡುಕರೆಂಬಂತೆ ಬಣ್ಣಿಸಿರುವ ಹಾಸನ ಜಿಲ್ಲಾಧಿಕಾರಿ …
-
ಹಾಸನ: ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ,ನನ್ನನ್ನು ಕ್ಷಮಿಸಿ ಎಂದು ತಾಯಿಯ ಮೊಬೈಲ್ಗೆ ಸಂದೇಶ ಕಳುಹಿಸಿದ ಮಗಳೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಡೆದಿದೆ.ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ಹಾಸನದ ಸತ್ಯಮಂಗಳ ಬಡಾವಣೆಯ 9 ನೇ ತರಗತಿ ವಿದ್ಯಾರ್ಥಿನಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿ …
