Shekh hasina: ಬಾಂಗ್ಲಾದೇಶದ ನ್ಯಾಯಮಂಡಳಿ ಪದಚ್ಯುತ ಪ್ರಧಾನಿ ಶೇಕ್ ಹಸೀನಾರಿಗೆ ಮರಣ ದಂಡನೆ ವಿಧಿಸಿರುವ ಬೆನ್ನಲ್ಲೇ, ಅವರನ್ನು ಹಸ್ತಾಂತರಿಸುವಂತೆ ದೇಶದ ವಿದೇಶ ಸಚಿವಾಲಯವು ಭಾರತಕ್ಕೆ ಮನವಿ ಮಾಡಿದೆ. ಬಾಂಗ್ಲಾದೇಶವು ಭಾರತದೊಂದಿಗೆ ಗಡಿಪಾರು ಒಪ್ಪಂದವನ್ನು ಹೊಂದಿದೆ ಎಂದು ಪತ್ರವೊಂದರಲ್ಲಿ ನೆನಪಿಸಿರುವ ಸಚಿವಾಲಯವು, ಹಸೀನಾ …
Tag:
