ಹಾಸನದಲ್ಲಿ ಗುಂಡಿನ ಸದ್ದು ಮೊಳಗಿದ್ದು ಇಬ್ಬರು ಬಲಿಯಾದ ಘಟನೆಯೊಂದು ವರದಿಯಾಗಿದೆ. ಈ ಘಟನೆ ಸೋಮವಾರ ಸಂಜೆ ನಡೆದಿದೆ. ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ನವೀನ್ ( 39) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನುಳಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಧ್ಯವೊಂದು ವರದಿ …
Tag:
