Hasana: ನಗರದ ಹೊರವಲಯದಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಧರ್ಮಸ್ಥಳಕ್ಕೆ ಪಾದಯಾತ್ರೆಗೆಂದು ಹೊರಟಿದ್ದ ಮಂಡ್ಯ ಜಿಲ್ಲೆಯ ಕೆಆರ್ಪೇಟೆಯ ಇಬ್ಬರು ಭಕ್ತರು ಮೃತ ಹೊಂದಿದ್ದು, ಇನ್ನೊಬ್ಬ ಭಕ್ತನ ಸ್ಥಿತಿ ಗಂಭಿರವಾಗಿದೆ.
Hassan news
-
Hassan: ಹಾಸನದ ಜಿಲ್ಲಾ ಆಸ್ಪತ್ರೆಯಲ್ಲಿ ಮೂಳೆ ಮುರಿತದ ಶಸ್ತ್ರಚಿಕಿತ್ಸೆಗೆ ಏನೆಲ್ಲಾ ಔಷಧಿ ತರಬೇಕೆಂದು ವೈದ್ಯರು ಬರೆದ ಚೀಟಿ ಎಲ್ಲೆಡೆ ಸುದ್ದಿಯಾಗುತ್ತಿದೆ.
-
Hassan: ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಗಳ ನಡುವೆ ನಡೆದ ಜಗಳದಲ್ಲಿ ಒಬ್ಬ ವ್ಯಕ್ತಿ ಮತ್ತೋರ್ವನಿಗೆ ಶೂಟ್ ಮಾಡಿ ಕೊಲೆಗೈದು, ನಂತರ ತಾನೂ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿರುವ ವರದಿಯಾಗಿದೆ.
-
News
Hassan: ದೇವೇಗೌಡರ ಸೊಸೆ-ಮೊಮ್ಮಗನ ಮತ್ತೊಂದು ಸ್ಪೋಟಕ ಕೃತ್ಯ ಬಯಲಿಗೆ – ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತ ಮಾಡಿದ ಭವಾನಿ ರೇವಣ್ಣ !!
Hassan: ಹಾಸನ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕ, ದೇಶದ ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಭವಾನಿ ರೇವಣ್ಣ ಅವರು ಕೆಲವು ಸಮಯದಿಂದ ಸುದ್ದಿಯಲ್ಲಿದ್ದಾರೆ. ಇದುವರೆಗೂ ಒಂದೂವರೆ ಕೋಟಿ ಕಾರಿನ ಮೂಲಕ ಸುದ್ದಿಯಾಗಿದ್ದ ಈ ಗೌಡರ ಈ ಸೊಸೆ ಇದೀಗ ಮತ್ತೊಂದು ವಿಚಾರದಲ್ಲಿ …
-
latestNews
Hassan: ತಡವಾಗಿ ಶಾಲೆಗೆ ಬಂದ ಶಿಕ್ಷಕರು; ಶಾಲೆಗೆ ಎಂಟ್ರಿ ಕೊಟ್ಟಾಗ ಕಾದಿತ್ತು ಶಾಕಿಂಗ್ ನ್ಯೂಸ್!!!
by Mallikaby MallikaHassan: ಶಾಲೆಗೆ ತಡವಾಗಿ ಬಂದಿದ್ದಕ್ಕೆ ಒಂದು ದಿನದ ವೇತನವನ್ನು ಕಡಿತಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಡಿಸಿರುವ ಘಟನೆಯೊಂದು ನಡೆದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬೈಚನಹಳ್ಳಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಶಾಲೆಗೆ …
-
NationalNews
Arasikere: ರಾತ್ರೋರಾತ್ರಿ ಹುತ್ತದ ಬಳಿ ಪತ್ತೆಯಾದ್ವು ಹತ್ತಾರು ಋಷಿಮುನಿಗಳ ಪಾದುಕೆ, ದಂಡಗಳು !! ರೋಚಕ ಕಾರಣ ನೀಡಿದ ಕೋಡಿಮಠದ ಶ್ರೀ
ಅಚ್ಚರಿ ಎಂಬಂತೆ ಈ ರೀತಿಯ ಹೇಳಿಕಗಳಿಗೆ ಸಾಕ್ಷಿಯಾಗಿ ಅರಸೀಕೆರೆ(Arasikere) ಗ್ರಾಮವೊಂದರ ಹುತ್ತದ ಬಳಿ ಹತ್ತಾರು ಋಷಿಮುನಿಗಳ ಪಾದುಕೆ ಹಾಗೂ ದಂಡಗಳು ಪತ್ತೆಯಾಗಿವೆ.
-
latestNews
School Holiday: ಕರ್ನಾಟಕ ಬಂದ್ ಹಿನ್ನೆಲೆ; ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
by Mallikaby Mallikaನಾಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಸೆ.29ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ನ್ಯೂಸ್ 18 ಕನ್ನಡ ವರದಿ ಮಾಡಿದೆ. …
-
latestNationalNews
Crime News: ಕಲುಷಿತ ಆಹಾರ ಸೇವಿಸಿ ಮೃತಪಟ್ಟ ದಂಪತಿಯ ಸಾವಿನ ರಹಸ್ಯ ಬಯಲು ! ತಂದೆ ತಾಯಿ ಪಾಲಿಗೆ ಮಗನೇ ಯಮನಾದ
by ಕಾವ್ಯ ವಾಣಿby ಕಾವ್ಯ ವಾಣಿತನಿಖೆ ವೇಳೆ ದಂಪತಿಯ ಸಾವಿನ ರಹಸ್ಯ ಬಯಲಾಗಿದೆ. ಪಾಪಿ ಪುತ್ರನೇ ಪೋಷಕರಿಗೆ ವಿಷ ಹಾಕಿ ಕೊಂದಿರುವ ಮಾಹಿತಿ (Crime News) ಬೆಳಕಿಗೆ ಬಂದಿದೆ.
-
News
Hassan Murder: ನಡು ಪೇಟೆಯಲ್ಲೇ ರೌಡಿ ಶೀಟರ್ ಮಾಸ್ತಿಗೌಡನ ಅಟ್ಟಾಡಿಸಿ ಮಚ್ಚು ಬೀಸಿ ಬರ್ಬರ ಹತ್ಯೆ !
by ಹೊಸಕನ್ನಡby ಹೊಸಕನ್ನಡHassan Murder:ನಟೋರಿಯಸ್ ರೌಡಿಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣ ಎಂಬಾತನನ್ನು ಹಾಡುಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ (Hassan Murder) ಮಾಡಲಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ನಟೋರಿಯಸ್ ರೌಡಿ, ರೌಡಿ ಶೀಟರ್ ಮಾಸ್ತಿಗೌಡ ಅಲ್ಯಾಸ್ ಕೃಷ್ಣ ಎಂಬಾತನನ್ನು …
-
latestNews
Hassan: ಎಣ್ಣೆ ಹೊಡೆದು ಯುವಕರ ಹುಚ್ಚಾಟ ; ನಶೆಯಲ್ಲಿ ಸ್ನೇಹಿತನ ಬೆತ್ತಲೆಗೊಳಿಸಿ ಡ್ಯಾನ್ಸ್ ಮಾಡಿದ ಯುವಕರು !
by ವಿದ್ಯಾ ಗೌಡby ವಿದ್ಯಾ ಗೌಡಕೆಲ ಯುವಕರು ಎಣ್ಣೆ ಪಾರ್ಟಿ ಮಾಡಿ ನಂತರ ಜೊತೆಗೇ ಇದ್ದ ಸ್ನೇಹಿತನೊಬ್ಬನನ್ನು ಬೆತ್ತಲೆಗೊಳಿಸಿ ರೋಡ್ ನಲ್ಲಿ ಡ್ಯಾನ್ಸ್ ಮಾಡಿರುವ ಘಟನೆ ಹಾಸನದಲ್ಲಿ (Hassan) ನಡೆದಿದೆ.
