Hassan: ಶಾಲೆಗೆ ತಡವಾಗಿ ಬಂದಿದ್ದಕ್ಕೆ ಒಂದು ದಿನದ ವೇತನವನ್ನು ಕಡಿತಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಡಿಸಿರುವ ಘಟನೆಯೊಂದು ನಡೆದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬೈಚನಹಳ್ಳಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಶಾಲೆಗೆ …
Tag:
