Heart Attack: ರಾಜ್ಯದಲ್ಲಿ ಹೃದಯಾಘಾತದ ಸರಣಿ ವೇಗದಲ್ಲಿ ಮುಂದುವರಿಯುತ್ತಿದೆ.
Hassan
-
News
Heart Attack: ಹೃದಯಾಘಾತ ಪ್ರಕರಣ – ಜಯದೇವ ಆಸ್ಪತ್ರೆಯಲ್ಲಿ ಚೆಕಪ್ಗೆ ಜನವೋ ಜನ –ಹೃದಯಾಘಾತ ತಡೆಯಲು ಆರೋಗ್ಯ ಇಲಾಖೆಯಿಂದ ಪ್ಲಾನ್
Heart Attack: ರಾಜ್ಯದಲ್ಲಿ ಕೊರೋನಾಗಿಂತ ಹೆಚ್ಚಿನ ಭಯವನ್ನು ಹುಟ್ಟಿಸಿದೆ ಹೃದಾಯಾಘಾತ. ಕೊರೋನ ಆದರೆ ಸಾಯುವ ಭಯವಿಲ್ಲ.
-
-
Heart Attack: ಹಾಸನದಲ್ಲಿ ಹೃದಯಾಘಾತದಿಂದ ಉಂಟಾಗುವ ಸರಣಿ ಮುಂದುವರಿದಿದೆ. ಇದೀಗ ಹೃದಯಾಘಾತಕ್ಕೆ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕ ಸಂಜಯ್ (27) ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ.
-
-
-
Heart Attack: ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ 22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
-
Crime
Immoral Relationship: ಪರಪುರಷನ ಸಂಗಕ್ಕೆ ಅಡ್ಡಿ: ಅನ್ನಕ್ಕೆ ವಿಷ ಹಾಕಿ ಇಡೀ ಕುಟುಂಬವನ್ನೇ ಮುಗಿಸಲು ಸ್ಕೆಚ್ ಹಾಕಿದಾಕೆ ಅರೆಸ್ಟ್
by Mallikaby MallikaImmoral Relationship: ಅನೈತಿಕ ಸಂಬಂಧಕ್ಕೆ ತನ್ನ ಕುಟುಂಬಸ್ಥರು ಅಡ್ಡಿಯಾಗುತ್ತಾರೆಂದು ಅವರನ್ನು ಸಾಮೂಹಿಕವಾಗಿ ಕೊಲೆ ಮಾಡಲು ಯತ್ನ ಮಾಡಿದಾಕೆಯನ್ನು ಪೊಲೀಸರು ಬಂಧಿಸುವ ಘಟನೆ ಹಾಸನದಲ್ಲಿ ನಡೆದಿದೆ.
-
Hassan: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ.
-
Hassan: ಸಕಲೇಶಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗಿದ್ದು ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತವಾಗಿದೆ. ದೊಡ್ಡತಪ್ಪಲೆ ಗ್ರಾಮದ ಬಳಿ ಗುಡ್ಡಕುಸಿತವಾಗಿದೆ.
