Hassan Bride Marriage: ಹಾಸನದಲ್ಲಿ ನಿನ್ನೆ ವರ ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ವಧು, ನನಗೆ ಈ ಮದುವೆ ಇಷ್ಟವಿಲ್ಲ ಎಂದು ಹಠ ಹಿಡಿದು ಮದುವೆ ಮಂಟಪದಿಂದ ಹೊರ ನಡೆದ ಪ್ರಸಂಗ ನಡೆದಿತ್ತು. ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದಿತ್ತು.
Hassan
-
Hassan: ಮುಹೂರ್ತದ ಸಂದರ್ಭದಲ್ಲಿಯೇ ಮದುವೆ ಮುರಿದು ಬಿದ್ದ ಘಟನೆ ಹಾಸನದಲ್ಲಿ ನಡೆದಿದೆ.
-
Hassan: 2022 ರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ ಹೌದು, 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ …
-
Hassan: ಮದುವೆಗೆ ಹೊರಟಿದ್ದ ಖಾಸಗಿ ಬಸ್ ಶಿರಾಟಿ ಘಾಟ್ನಲ್ಲಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಬೆಂಗಳೂರಿನಿಂದ-ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್, ಇಂದು (ಮೇ 13) ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
-
Hassan: ದೇವಸ್ಥಾನದಲ್ಲಿ ಪೂಜೆ ಮಾಡುವ ವಿಚಾರಕ್ಕೆ ಗ್ರಾಮಸ್ಥರಿಂದ ಉಂಟಾದ ತಕರಾರಿಗೆ ಬೇಸತ್ತು ಅರ್ಚಕ ದೇವಸ್ಥಾನದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಳೇಬೀಡು ಹೋಬಳಿಯ ಗಂಗೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
-
Hassan: ಟ್ರ್ಯಾಕ್ಟರ್ (Tractor) ಇಂಜಿನ್ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ (Siddaramaiah) ಅವರ ಆಪ್ತರೊಬ್ಬರು ಸಾವನ್ನಪ್ಪಿದ ಘಟನೆ ಅರಸೀಕೆರೆ ತಾಲೂಕಿನ ಗಂಡಸಿ ಗ್ರಾಮದಲ್ಲಿ ನಡೆದಿದೆ.
-
Breaking Entertainment News Kannada
Sports news: ರಾಷ್ಟ್ರಮಟ್ಟದ ಪ್ಯಾರಾ ಟೆನ್ಪಿನ್ ಬೌಲಿಂಗ್ ಕ್ರೀಡಾಕೂಟಕ್ಕೆ ಹಸ್ಸನ್ ಆಯ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿSports news: ಪ್ಯಾರ ಟೆನ್ಪಿನ್ ಬೌಲಿಂಗ್ ಫೆಡರೇಶನ್ ಆಫ್ ಇಂಡಿಯಾ
-
Hassan: ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ ಮಾಡುವ ರೀತಿಯಲ್ಲಿಯೇ ಇಲ್ಲಿ ರೈತರೊಬ್ಬರು ತಾವು ಸಾಕಿದ ಹಸುವಿಗೆ ಸೀಮಂತ ಶಾಸ್ತ್ರನೆರವೇರಿಸಿದ ಅಪರೂಪದ ಸನ್ನಿವೇಶ ಹಾಸನ ನಗರದ ಚನ್ನಪಟ್ಟಣದಲ್ಲಿ ನಡೆದಿದೆ.
-
Heavy rain: ರೈತ(Farmer) ಕಷ್ಟ ಪಟ್ಟು ವರ್ಷದ ಕೂಳಿಗಾಗಿ ಬೆಳೆ ಬೆಳೆಯುತ್ತಾನೆ. ಆದರೆ ಪ್ರಕೃತಿ ವಿಕೋಪಕ್ಕೆ(Natural disaster) ರೈತ 6-7 ತಿಂಗಳು ಹಾಕಿದ ಶ್ರಮ, ಅಲ್ಲದೆ ಅದಕ್ಕೆ ಹಾಕಿದ ದುಡ್ಡು ಎಲ್ಲವೂ ಕೇವಲ ಐದೇ ನಿಮಿಷದಲ್ಲಿ ನಿರ್ನಾಮವಾಗುತ್ತದೆ. ಈ ವರ್ಷದ ಮೊದಲ …
-
Hassana: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಖಾಸಗಿ ಶಾಲೆಯ ಸಿಬ್ಬಂದಿ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಸಕಲೇಶಪುರ ಪಟ್ಟಣದ ಲಕ್ಷ್ಮೀಪುರ ಬಡಾವಣೆಯಲ್ಲಿ ನಡೆದಿದೆ.
