Udupi: ಹಾಸನದಲ್ಲಿ ಬಂಧಿಸಲ್ಪಟ್ಟು ಉಡುಪಿಗೆ ಕರೆ ತರುವ ಸಂದರ್ಭದಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಾರಿಯಾಗಲೆತ್ನಿಸಿ ಪೊಲೀಸರಿಂದ ಗುಂಡೇಟು ತಿಂದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಸಾಕ್ನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಗುರುವಾರ ಸ್ಥಳಾಂತರ ಮಾಡಲಾಗಿದೆ.
Hassan
-
Suicide: ಅತ್ತೆ ಸೊಸೆ ಕಲಹ (Family Feud) ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ (Hassan) ಜಿಲ್ಲೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.
-
Hassan:ಪಾಳು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತಪಟ್ಟಿದ್ದು ಮತೋರ್ವನ ಗುರುತು ಪತ್ತೆಯಾಗಿಲ್ಲ.
-
Hassana: ಸಾಲದ ಶ್ಯೂರಿಟಿಗೆ ಸಹಿ ಹಾಕುವಂತೆ ದಂಪತಿ ಬೆದರಿಕೆ ಹಾಕಿದ್ದರಿಂದ ಮನನೊಂದ ಮಹಿಳೆಯೊಬ್ಬರು ಡೆತ್ ನೋಟ್ ಬರೆದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೇಲೂರಿನ ಬಿಕ್ಕೋಡು ಗ್ರಾಮದಲ್ಲಿ ನಡೆದಿದೆ.
-
Hassan: ಮೈಕ್ರೋಫೈನಾನ್ಸ್ ಅಟ್ಟಹಾಸ ಹೆಚ್ಚುತ್ತಿದ್ದು, ಇದಕ್ಕೆ ನಿದರ್ಶನವೆನ್ನುವಂತೆ ತಾಲೂಕಿನ ದೊಡ್ಡ ಆಲದಹಳ್ಳಿಯಲ್ಲಿ ಸಾಲ ಮರುಪಾವತಿ ಮಾಡಲಿಲ್ಲ ಎನ್ನುವ ಕಾರಣಕ್ಕೆ ಫೈನಾನ್ಸ್ ಸಿಬ್ಬಂದಿ ಇನ್ನೂ ಗೃಹ ಪ್ರವೇಶ ಮಾಡದ ಮನೆಗೆ ಬೀಗ ಹಾಕಿ ನಿಷ್ಕರುಣಿಯಿಂದ ನಡೆದುಕೊಂಡಿರುವ ಕುರಿತು ವರದಿಯಾಗಿದೆ.
-
Hassan: ಖಾಸಗಿ ಬಸ್ ಅಡ್ಡಗಟ್ಟಿ ತಲವಾರಿನಿಂದ ದಾಳಿ ಮಾಡಿದ ವ್ಯಕ್ತಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ ಮಾಡಿದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ, ಪೊಲೀಸರು ಬಂಧಿಸಿದ ಘಟನೆ ಹಾಸನದಲ್ಲಿ ನಡೆದಿದೆ.
-
Hassana: ಹೊಸ ವರ್ಷದಂದು ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ವೊಂದು ದೊರಕಿದೆ. ಆರೋಪಿ ಯುವತಿ ಪೊಲೀಸರಿಗೆ ಮೆಸೇಜ್ ಮಾಡಿರುವ ಸ್ಕ್ರೀನ್ಶಾಟ್ ಇದೀಗ ವೈರಲ್ ಆಗಿದೆ.
-
News
DK Shivkumar : ‘ಸಾಯುವವರೆಗೂ ಸಿದ್ದರಾಮಯ್ಯನ ಬೆನ್ನಿಗೆ ಬಂಡೆಯಂತೆ ಬೆನ್ನೆಲುಬಾಗಿರುತ್ತೇನೆ’ – ಹಾಸನ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಘೋಷಣೆ
DK Shivkumar : ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಪಟ್ಟ ಹಂಚಿಕೆ ವಿಚಾರವಾಗಿ ಸಾಕಷ್ಟು ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ‘ನಾನು ಸಾಯೋವರೆಗೆ ಸಿದ್ದರಾಮಯ್ಯ ಜೊತೆಗೆ ಇರುತ್ತೇನೆ, ಅವರಿಗೆ ಬಂಡೆಯಾಗಿ ಬೆನ್ನೆಲುಬಾಗಿ ನಿಲ್ಲುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK …
-
Hassan: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತವಾಗಿದೆ. ಹಿಂಬದಿಯಿಂದ ಬರುತ್ತಿದ್ದ ಇನೋವಾ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.
-
News
Hassan: ಅಪಘಾತದಲ್ಲಿ ಯುವ IPS ಅಧಿಕಾರಿ ಹರ್ಷವರ್ಧನ್ ದುರ್ಮರಣ – ವೃತ್ತಿ ಜೀವನದ ಮೊದಲ ದಿನವೇ ದುರಂತ, ಬದುಕು ಅಂತ್ಯ !!
Hassan: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ಅಪಘಾತಕ್ಕೀಡಾಗಿದ್ದು, ಪಕ್ಕದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕಿತ್ತಾನೆ ಬಳಿ ಭಾನುವಾರ ನಡೆದಿದೆ.
