ರಾಷ್ಟೀಯ ಹೆದ್ದಾರಿಯ ಕಾಮಗಾರಿಯ ಗುತ್ತಿಗೆದಾರರಿಗೆ ಸೇರಿದ್ದ ಲಾರಿ ಹಾಗೂ ಇನ್ನೋವಾ ಕಾರು ಮುಖಾಮುಖಿಯಾಗಿ ಘಟನೆ ಸಂಭವಿಸಿದೆ.
Hassan
-
ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ 35 ತರಬೇತಿ ಪಡೆಯುತ್ತಿದ್ದ ಸೈನಿಕರು ಅಸ್ವಸ್ಥ ಗೊಂಡ ಘಟನೆ ಬೆಳಕಿಗೆ ಬಂದಿದೆ.
-
News
Hassan Crime: ಪಾರ್ಟಿ ಮಾಡಿ ಕಾರಿನ ಡೋರ್ ಮುಚ್ಚಿ ಮಲಗಿದ ಯುವಕ ರಕ್ತ ವಾಂತಿ ಮಾಡಿಕೊಂಡು ಸಾವು! ಆಗಿದ್ದೇನು ?
by ವಿದ್ಯಾ ಗೌಡby ವಿದ್ಯಾ ಗೌಡಕಾರಿನಲ್ಲಿ ಬಂದು ಮಲಗಿದ್ದ ಯುವಕ ಬೆಳಗಾಗುವಷ್ಟರಲ್ಲಿ ರಕ್ತ ವಾಂತಿ ಮಾಡಿಕೊಂಡು ಸಾವನ್ನಪ್ಪಿರುವ (death) ಘಟನೆ ಹಾಸನ (Hassan Crime) ಜಿಲ್ಲೆಯ ಬೇಲೂರಿನ ಕುವೆಂಪು ನಗರದಲ್ಲಿ ನಡೆದಿದೆ.
-
Karnataka State Politics UpdateslatestNews
Revanna : ರೇವಣ್ಣ ಭವಾನಿ ದಂಪತಿಗಳಿಗೆ ತೀವ್ರ ಹಿನ್ನಡೆ, ಹಾಸನದಲ್ಲಿ ಸ್ವರೂಪ್ ಗೆ ಟಿಕೆಟ್ ಘೋಷಿಸಿದ ಕುಮಾರಸ್ವಾಮಿ
ತೀವ್ರ ಕುತೂಹಲ ಕೆರಳಿಸಿದ್ದಂತಹಾ ಹಾಸನ ಕ್ಷೇತ್ರದ ಟಿಕೆಟ್ ಅನ್ನು ಪಡೆಯುವಲ್ಲಿ ಭವಾನಿ ರೇವಣ್ಣ (Revanna) ಅವರು ವಿಫಲರಾಗಿದ್ದಾರೆ.
-
Karnataka State Politics Updates
Hassan Ticket Fight: ಭವಾನಿ ರೇವಣ್ಣಗೆ ಟಿಕೆಟ್ ನಿರಾಕರಿಸೋ ಹಿಂದೆದೆ HDKಯ ಈ ರಾಜಕೀಯ ಲೆಕ್ಕಾಚಾರ, ಏನೀ ಹೊಸ ತಂತ್ರ!?
by ಹೊಸಕನ್ನಡby ಹೊಸಕನ್ನಡಭವಾನಿ ರೇವಣ್ಣಗೆ(Bhavani Revanna) ಟಿಕೆಟ್ ಇಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ನಿರಾಕರಿಸಲು ಕಾಣವೂ ಇದೆ. ಅವರ ರಾಜಕೀಯ ಲೆಕ್ಕಾಚಾರವೇ ಬೇರೆ ಇದೆ.
-
latestNews
Chennakeshava fair : ಚನ್ನಕೇಶವ ಜಾತ್ರೆಯಲ್ಲಿ ಕುರಾನ್ ಪಠಣ ವಿರೋಧ ಪ್ರತಿಭಟನೆ : ಮುಸ್ಲಿಂ ಯುವಕನಿಂದ `ಕುರಾನ್ ಜಿಂದಾಬಾದ್’ ಘೋಷಣೆ!
Chennakeshava fair : ಹಾಸನ: ಜಿಲ್ಲೆಯ ಬೆಲೂರಿನಲ್ಲಿ ರಥೋತ್ಸವ ಸಂದರ್ಭದಲ್ಲಿ ಗೋವಿಂದ ನಾಮ ಸ್ಮರಣೆ ಆಗಬೇಕು ಈ ಸಂದರ್ಭದಲ್ಲಿ ಕುರಾನ್ ಪಠಣೆ ಆಗಬಾರದು ಪ್ರತಿಭಟನೆ ನಡೆಸಲಾಗುತ್ತಿದೆ. ಚೆನ್ನಕೇಶವ ದೇವಸ್ಥಾನದ ರಥೋತ್ಸವ (Chennakeshava fair) ಸಂದರ್ಭದಲ್ಲಿ ಗೋವಿಂದ ನಾಮ ಸ್ಮರಣೆ ಆಗಬೇಕು, ಕುರಾನ್ …
-
latestNews
Charukirthi Bhattarak Swamiji: ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ! ಬಹುಭಾಷಾ ವಿದ್ವಾಂಸ, ಕರ್ಮಯೋಗಿ ಇನ್ನಿಲ್ಲ!
by ಹೊಸಕನ್ನಡby ಹೊಸಕನ್ನಡತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಜಿನೈಕ್ಯರಾಗಿದ್ದಾರೆ ಎಂದು ತಿಳಿದುಬಂದಿದೆ
-
Health
Hassan : ಮಾತನಾಡುತ್ತಿದ್ದಂತೆ ವ್ಯಕ್ತಿ ಹೃದಯಾಘಾತದಿಂದ ಸಾವು..!? ಧಿಢೀರ್ ಹೃದಯಘಾತ ಲಕ್ಷಣಗಳು , ನಿಯಂತ್ರಣ ಇಲ್ಲಿದೆ ಮಾಹಿತಿ
ಪಾಶ್ಚಿಮಾತ್ಯ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಇದು ಇನ್ನೂ ಹೆಚ್ಚಾಗಿದೆ. ಅದರಲ್ಲೂ ಸಣ್ಣ ವಯಸ್ಸಿನಲ್ಲಿ ಹೃದಯಾಘಾತ ಆಗುವ ಸಾಧ್ಯತೆ ಕೂಡ ಹೆಚ್ಚಾಗಿದೆ
-
News
Hassan Ticket Fight: ಹಾಸನ ಟಿಕೆಟ್ ವಿಚಾರದಲ್ಲಿ ಮತ್ತೊಂದು ತಿರುವು! ಮೀಟಿಂಗ್ ರದ್ದಾದ ಬೆನ್ನಲ್ಲೇ ಹೆಚ್ಡಿಕೆಗೆ ದೊಡ್ಡಗೌಡ್ರಿಂದ ಖಡಕ್ ಸೂಚನೆ!
by ಹೊಸಕನ್ನಡby ಹೊಸಕನ್ನಡಅಣ್ಣ ಒಂದು ಲೆಕ್ಕಚಾರ ಹಾಕಿದ್ರೆ, ತಮ್ಮ ಮತ್ತೊಂದು ಲೆಕ್ಕಾಚಾರದಲ್ಲಿದ್ದಾರೆ. ಪ್ರತಿಷ್ಠೆಯ ಜಿದ್ದಾಜಿದ್ದಿಯಲ್ಲಿ ಸಹೋದರರ ಅಂತರಂಗ, ಬಹಿರಂಗ ಗುದ್ದಾಟದ ನಡುವೆ ದೊಡ್ಡಗೌಡ್ರು(HD Devegowda) ಪ್ರವೇಶಿಸಿದ್ದಾರೆ.
-
Hassan: ಸಕಲೇಶಪುರ ತಾಲೂಕಿನ ಪಶ್ಚಿಮಘಟ್ಟದಲ್ಲಿ ಕಾಡ್ಗಿಚ್ಚಿಗೆ ಸಿಲುಕಿ ಸುಟ್ಟಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಅರಣ್ಯ ವೀಕ್ಷಕ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
