ವಿದ್ಯಾರ್ಥಿಗಳ ಮುಂದಿನ ಅಧ್ಯಯನಕ್ಕೆ ಸಹಾಯವಾಗುವ ನಿಟ್ಟಿನಲ್ಲಿ HDFC ಬ್ಯಾಂಕ್ ‘ಪರಿವರ್ತನ್ ECS ವಿದ್ಯಾರ್ಥಿವೇತನ 2022-23‘ ಪ್ರಾರಂಭಿಸಿದ್ದು, ಅರ್ಹ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಎಚ್ಡಿಎಫ್ಸಿ ಬ್ಯಾಂಕ್ ಒಂದನೇ ತರಗತಿಯಿಂದ ಸ್ನಾತಕೋತ್ತರ ಹಂತದವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲು ಮುಂದಾಗಿದೆ. ಈ ವಿದ್ಯಾರ್ಥಿವೇತನವು …
Tag:
