ಹೆಡ್ ಲೈಟ್ ಇಲ್ಲದೆ ಸುಮಾರು 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿನ ಚಾಲಕನೋರ್ವ ಪ್ರಯಾಣಿಕರ ಜೀವದ ಜೊತ್ತೆ ಚೆಲ್ಲಾಟವಾಡಿದ ಘಟನೆ ಸೋಮವಾರ ರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ ಕಡೆಗೆ …
Tag:
