Ujire: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.7 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಮೂತ್ರರೋಗ ತಪಾಸಣಾ ಶಿಬಿರ ನಡೆಯಲಿದೆ.ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ಅವರು ರೋಗ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ …
Health
-
Heart attack: ರಾಜ್ಯದಲ್ಲಿ ಹೃದಯಾಘಾತದಿಂದ ಮತ್ತೊಬ್ಬರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.ಮೈಸೂರು ಜಿಲ್ಲೆಯ ನಂಜನಗೂಡಿನ ರಾಕ್ಷಸ ಮಂಟಪ ವೃತ್ತದಲ್ಲಿ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವತಿಯಿಂದ ಜರುಗುವ ಅಂಧಕಾಸುರ ವಧೆ ಕಾರ್ಯಕ್ರಮದಲ್ಲಿ ಉತ್ಸವ ಮೂರ್ತಿಯನ್ನು ಹೊತ್ತ ಸಹಾಯಕ ಅರ್ಚಕ ಶಂಕರ ಉಪಾಧ್ಯಾಯ …
-
Menstrual leave: ರಾಜ್ಯ ಸರ್ಕಾರದ ಮಹಿಳಾ ಶಿಕ್ಷಕಿಯರಿಗೆ ಮಾಸಿಕ 1 ದಿನ ವೇತನ ಸಹಿತ ಋತುಚಕ್ರ ರಜೆಯ ಸೌಲಭ್ಯವನ್ನು ಮಂಜೂರು ಮಾಡುವ ಕುರಿತು ಆದೇಶ ಹೊರಡಿಸಲಾಗಿದೆ. ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರ ದಿನಾಂಕ: 15.11.2025ರ …
-
Food: 11ನೇ ತರಗತಿಯ ವಿದ್ಯಾರ್ಥಿನಿಯ ಸಾವಿಗೆ ಅತಿಯಾದ ಫಾಸ್ಟ್ ಫುಡ್ ಸೇವನೆಯೇ ಕಾರಣ ವಾಗಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ವೈದ್ಯರ ಪ್ರಕಾರ, ಜಂಕ್ ಫುಡ್ ದೀರ್ಘಕಾಲದವರೆಗೆ ಸೇವಿಸುವುದರಿಂದ ಆಕೆಯ ಕರುಳು ತೀವ್ರವಾಗಿ ಹಾನಿಗೊಳಗಾಗಿದೆ. ವರದಿಗಳ ಪ್ರಕಾರ, …
-
COVID 19: ಕೋವಿಡ್ ಮಹಾಮಾರಿ (Covid 19).. ಅದೆಷ್ಟೋ ಜೀವಗಳನ್ನು ಬಲಿ ಪಡೆದಿದ್ದು ಮಾತ್ರವಲ್ಲದೇ ಇಂದಿಗೂ ಜನರ ಆರೋಗ್ಯದ (Human health) ಮೇಲೆ ಹಲವು ರೀತಿಯ ಮಾರಕ ಪರಿಣಾಮಗಳನ್ನು ಬೀರುತ್ತಿದೆ. ಈ ಬಗ್ಗೆ ಸಾಕಷ್ಟು ಅಧ್ಯಯನಗಳು ನಡೆದಿವೆ. ಇದೀಗ ಡಾ. ವೈಶಾಖಿ …
-
Medicine: ನಕಲಿ ಔಷಧ(counterfeit medicine) ಮಾರಾಟವನ್ನು ತಡೆಗಟ್ಟುವ ಉದ್ದೇಶದಿಂದ, ಕಲಬೆರಕೆ ಅಥವಾ ನಕಲಿ ಔಷಧಗಳನ್ನು ಪತ್ತೆ ಮಾಡುವ ಯಂತ್ರಗಳನ್ನು ಕೊಂಡುಕೊಳ್ಳಲು ಮಹಾರಾಷ್ಟ್ರ ಸರ್ಕಾರವು(Maharashtra government) ಮುಂದಾಗಿದೆ. ಸಾರ್ವಜನಿಕ ಆಸ್ಪತ್ರೆಗಳಲ್ಲಿ ನಕಲಿ ಮಾತ್ರೆ ಔಷಧಗಳ ಮಾರಾಟ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ. …
-
Bengaluru: ಕಲಬೆರಕೆಯ ಔಷಧ ಅಥವಾ ಸೌಂದರ್ಯವರ್ಧಕವನ್ನು (Drugs and cosmetics) ಮಾರಾಟ ಮಾಡುವವರಿಗೆ ಜೀವಾವಧಿ ಶಿಕ್ಷೆ(life imprisonment) ವಿಧಿಸಲು ಅವಕಾಶ ಕಲ್ಪಿಸುವ ‘ಔಷಧಗಳು ಮತ್ತು ಸೌಂದರ್ಯವರ್ಧಕಗಳು (ಕರ್ನಾಟಕ ತಿದ್ದುಪಡಿ) ಮಸೂದೆ-2025’ಗೆ (BENGALURU) ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ(state cabinet) ಅನುಮೋದನೆ …
-
Bangalore: ಬೆಂಗಳೂರಿನಲ್ಲಿ 8 ವರ್ಷದ ಬಾಲಕಿ ಹೊಟ್ಟೆಯಲ್ಲಿ ಬರೋಬ್ಬರಿ 3 ಕೆ.ಜಿ. ತೂಕದಷ್ಟು ಕೂದಲು ಪತ್ತೆಯಾಗಿದ್ದು, ವೈದ್ಯರೇ ಅಚ್ಚರಿಗೆ ಒಳಗಾಗಿದ್ದಾರೆ.ಬೆಂಗಳೂರಿನ ನಾಯಂಡಹಳ್ಳಿಯ ನೇಟಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಜಡೆಯಂತೆ ಗಂಟು ಕಟ್ಟಿಕೊಂಡಿದ್ದ 3 ಕೆ.ಜಿ …
-
ನ.17 ರಿಂದ ಆರಂಭವಾಗಲಿರುವ ಶಬರಿಮಲೆಯಾತ್ರೆ ಯಾತ್ರಿಕರಿಗೆ ಕೇರಳ ಸರಕಾರವು ಆರೋಗ್ಯ ಮಾರ್ಗದರ್ಶಿ ಬಿಡುಗಡೆ ಮಾಡಿದೆ. ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ಮೂಗಿಗೆ ನೀರು ತಾಕದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದೆ. …
-
Alcohol: ನಾಲ್ಕು ವರ್ಷಗಳಲ್ಲಿ, ಜಾಗತಿಕವಾಗಿ ಮದ್ಯ ಸೇವನೆಯು ತೀವ್ರ ಕುಸಿತ ಕಂಡಿದೆ. ಅಮೆರಿಕ, ಯುರೋಪ್ ಮತ್ತು ಚೀನಾದಂತಹ ಮಾರುಕಟ್ಟೆಗಳಲ್ಲಿ, ಡಿಯಾಜಿಯೊ, ಪೆರ್ನೋಡ್ ರಿಕಾರ್ಡ್, ರೆಮಿ ಕೊಯಿಂಟ್ರಿಯೊ ಮತ್ತು ಬ್ರೌನ್-ಫಾರ್ಮನ್ನಂತಹ ಪ್ರಮುಖ ಕಂಪನಿಗಳ ಷೇರುಗಳು 75% ವರೆಗೆ ಕುಸಿದಿವೆ ಮತ್ತು ಉದ್ಯಮದ ಮೌಲ್ಯಮಾಪನವು …
