ಆರೋಗ್ಯ ಸಚಿವರ ಮೇಲೆ ಗುಂಡು ಹಾರಿಸಲಾಗಿದೆ. ಒಡಿಶಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ನಬಾ ಕಿಶೋರ್ ದಾಸ್ (61) ಅವರು ಭಾನುವಾರ ಪಶ್ಚಿಮ ಒಡಿಶಾದ ಜರ್ಸುಗುಡಾ ಜಿಲ್ಲೆಯ ಬ್ರಜರಾಜನಗರ ಪಟ್ಟಣದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಗುಂಡಿನ ದಾಳಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. …
Tag:
