ವೈದ್ಯರ ಚೀಟಿ ಇಲ್ಲದೇ ಔಷಧ ವಿತರಿಸುವ ರೀಟೆಲ್ ಔಷಧ ವ್ಯಾಪಾರಿಗಳ ಪರವಾನಗಿ ರದ್ದುಪಡಿಸಲು ಕೇರಳ ಸರ್ಕಾರವು ನಿರ್ಧರಿಸಿದೆ. ರಾಜ್ಯದಲ್ಲಿ ವೈದ್ಯರ ಚೀಟಿ ಇಲ್ಲದೆ ಆ್ಯಂಟಿಬಯೋಟಿಕ್ಗಳನ್ನು ಮಾರಾಟ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ತಿರುವನಂತಪುರದಲ್ಲಿ ನಡೆದ …
Tag:
