Diabetes: ಬಿಡುವಿಲ್ಲದ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಗಳು ಅನೇಕ ರೋಗಗಳಿಗೆ ಕಾರಣವಾಗುತ್ತವೆ, ಅವುಗಳಲ್ಲಿ ಒಂದು ಮಧುಮೇಹ.
Health issues
-
Heart Attack: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸರಣಿ ಸಾವು ಮುಂದುವರಿದಿದೆ. ಇಂದು ಹೃದಯಾಘಾತದಿಂದ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದಾರೆ.
-
News
Heart Attack: ದೇವನಹಳ್ಳಿ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ – ಹೋರಾಟಕ್ಕೆ ಬಂದ ರೈತ ಹಾರ್ಟ್ ಅಟ್ಯಾಕ್ನಿಂದ ಸಾವು
Heart Attack : ಬೆಂಗಳೂರು ಹೊರವಲಯದ ದೇವನಹಳ್ಳಿ ತಾಲೂಕಿನಲ್ಲಿ KIADB ಭೂಸ್ವಾಧೀನಕ್ಕೆ ವಿರೋಧಿಸಿ ಕಳೆದ ಒಂದು ವಾರದಿಂದ ಫ್ರೀಡಂ ಪಾರ್ಕ್ನಲ್ಲಿ ರೈತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
-
-
National
Diabetes drugs: ಜನಪ್ರಿಯ ಮಧುಮೇಹ ಮತ್ತು ತೂಕ ಇಳಿಸುವ ಔಷಧ ತಗೊಳುವ ಮುನ್ನ ಎಚ್ಚರ – ದೃಷ್ಟಿ ನಷ್ಟಕ್ಕೆ ಕಾರಣವಾಗಬಹುದು – WHO
Diabetes drugs: ಓಜೆಂಪಿಕ್, ರೈಬೆಲ್ಸಸ್ ಮತ್ತು ವೆಗೋವಿ ಸೇರಿದಂತೆ ಸೆಮಾಗ್ಲುಟೈಡ್ ಹೊಂದಿರುವ ಜನಪ್ರಿಯ ಮಧುಮೇಹ ಮತ್ತು ತೂಕ ನಷ್ಟ ಔಷಧಿಗಳಿಂದ ಉಂಟಾಗುವ ಬದಲಾಯಿಸಲಾಗದ ದೃಷ್ಟಿ ನಷ್ಟದ ಅಪರೂಪದ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಸುರಕ್ಷತಾ ಎಚ್ಚರಿಕೆಯನ್ನು ನೀಡಿದೆ.
-
News
Chikkamagaluru: ಗ್ಯಾಸ್ ಎಂದು ಮಾತ್ರೆ ನುಂಗಿದ 29 ರ ಹರೆಯದ ಯುವಕ ಹೃದಯಾಘಾತಕ್ಕೆ ಸಾವು
by Mallikaby MallikaChikkamagaluru: ಹೃದಯಾಘಾತಕ್ಕೆ ಒಳಗಾಗುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಇದೀಗ ಜಿಲ್ಲೆಯಲ್ಲಿ 29 ವರ್ಷ ಪ್ರಾಯದ ತೆಂಗಿನಕಾಯಿ ವ್ಯಾಪಾರಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
-
-
-
Belthangady: ವ್ಯಕ್ತಿಯೊಬ್ಬರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವಿಗೀಡಾದ ಘಟನೆ ನಡೆದಿದೆ.
-
News
Health Tips: ಓ ಹೃದಯವೇ ನೀನು ಮಿಡಿಯೋದು ನಿಲ್ಲಿಸೋದು ಯಾಕೆ? ಹೃದಯ ಬ್ಲಾಕೇಜ್ ಆದ್ರೆ ಆಂಜಿಯೋಪ್ಲಾಸ್ಟಿ ಮಾಡಿದ್ರೆ ಆಗುತ್ತಾ?
Health Tips: ಭಾರತದಲ್ಲಿ ಹೆಚ್ಚಿನ ಸಾವುಗಳು ಅಧಿಕ ಕೊಲೆಸ್ಟ್ರಾಲ್ನಿಂದ ಹೃದಯಾಘಾತದಿಂದ ಸಂಭವಿಸುತ್ತವೆ ಎಂಬುದನ್ನು ನೆನಪಿಡಿ.
