Bengaluru: ಕಳೆದ ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರಿ ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತ ಎಂದು ಸಾಬೀತಾದ ಹಾಗೂ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿರುವ ವಿವಿಧ ಕಂಪೆನಿಗಳ 9 ಔಷಧಗಳ ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಆರೋಗ್ಯ …
Tag:
