Cough syrups: ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ನಿಂದ ಮಕ್ಕಳು ಮೃತಪಟ್ಟ ಬಳಿಕ ರಾಜ್ಯದಲ್ಲೂ ಕೆಮ್ಮಿನ ಸಿರಪ್ಗಳ ಮೇಲೆ ನಿಗಾ ವಹಿಸಲು ಔಷಧ ನಿಯಂತ್ರಣ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
health minister Dinesh gundu rao
-
Bengaluru: ಭಾನುವಾರ ಕರ್ನಾಟಕದಲ್ಲಿ ಒಟ್ಟು 9 ಕೋವಿಡ್ 19 ಕೇಸ್ಗಳು ವರದಿಯಾಗಿದ್ದು, ಇದೀಗ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 100ರ ಗಾಡಿ ತಲುಪಿದೆ. ಕಳೆದ 24 ಗಂಟೆ ಅವಧಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲವಾದರೂ, ಪಾಸಿಟಿವಿಟಿ ದರ ಗಾಬರಿ ಮೂಡಿಸುತ್ತಿದೆ.
-
Lipstick Ban: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ಅನೇಕ ವಸ್ತುಗಳನ್ನು, ತಿನಿಸುಗಳನ್ನು ಬ್ಯಾನ್ ಮಾಡಿಕೊಂಡು ಬರುತ್ತಿದೆ.
-
News
Bengaluru: ಕಳಪೆ ಗುಣಮಟ್ಟದ ಔಷಧಗಳ ವಿರುದ್ಧ ಸಮರ ಸಾರಲು ಮುಂದಾದ ಆರೋಗ್ಯ ಇಲಾಖೆ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಕಳೆದ ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರಿ ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತ ಎಂದು ಸಾಬೀತಾದ ಹಾಗೂ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿರುವ ವಿವಿಧ ಕಂಪೆನಿಗಳ 9 ಔಷಧಗಳ ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಆರೋಗ್ಯ …
-
Health
Second opinion: ಇನ್ಮುಂದೆ ಶಸ್ತ್ರಚಿಕಿತ್ಸೆ ಬಗ್ಗೆ ತಜ್ಞ ವೈದ್ಯರಿಂದ ಉಚಿತವಾಗಿ ಸೆಕೆಂಡ್ ಒಪಿನಿಯನ್ ಜೊತೆಗೆ ಸಹಾಯವಾಣಿ ಲಭ್ಯ
by ಕಾವ್ಯ ವಾಣಿby ಕಾವ್ಯ ವಾಣಿSecond opinion: ಇನ್ಮುಂದೆ ಯಾರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೋ ಇಲ್ಲವೋ ಎನ್ನುವುದರ ಬಗ್ಗೆ 2ನೇ ಅಭಿಪ್ರಾಯ (Second opinion) ಪಡೆಯಲು ಉಚಿತವಾಗಿ ತಜ್ಞವೈದ್ಯರಿಂದ ಮಾಹಿತಿ ನೀಡಲು ಆರೋಗ್ಯ ಇಲಾಖೆ ಸಹಾಯವಾಣಿ ಪ್ರಾರಂಭಿಸಿದ್ದು, ಅಂತೆಯೇ ಮಂಗಳವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದಾರೆ.
