ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಪತ್ತೆಯಾಗಿತ್ತು. ಆದರೆ, ಇದೀಗ ಆರೋಗ್ಯ ಸಚಿವ ಕೆ. ಸುಧಾಕರ್ ಇದರ ಕುರಿತು ಸ್ಪಷ್ಟಪಡಿಸಿದ್ದಾರೆ. ಹೌದು. ಆಫ್ರಿಕಾ ಮೂಲದ ವ್ಯಕ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ ಮಂಕಿಪಾಕ್ಸ್ ನಿನ್ನೆ …
Tag:
Health minister
-
ಬೆಂಗಳೂರು : ಕೋವಿಡ್ ಪ್ರಕರಣದ ಜೊತೆಗೆ, ಒಮಿಕ್ರಾನ್ ಉಪತಳಿಗಳು ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ …
Older Posts
