Pavitra-Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್ ಮತ್ತು ಸ್ನೇಹಿತೆ ಪವಿತ್ರಾ ಗೌಡ ಇಂದು ನ್ಯಾಯಾಲಯದಲ್ಲಿ ಬಹಳ ದಿನಗಳ ನಂತರ ಮುಖಾಮುಖಿಯಾಗಿದ್ದು, ಪವಿತ್ರಳನ್ನು ದರ್ಶನ್ ಅವರು ಸಂತೈಸಿದ್ದಾರೆ ಎನ್ನಲಾಗಿದೆ.
Tag:
Hearing
-
Kambala: ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಇಲ್ಲಿಯವರೆಗೆ ದಿನಾಂಕ ನಿಗದಿ ಪಡಿಸಿಲ್ಲ. ಆದರೆ ನವೆಂಬರ್ 17 ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಕಂಬಳ ನಡೆಯಲಿದೆ ಎಂದು ಹೈಕೋರ್ಟ್ ಮಾಹಿತಿ ನೀಡಿದೆ.
