Puttur: ಆರ್ಎಸ್ ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ, ಅವಮಾನಕಾರಿ ಭಾಷಣ ಮಾಡಿರುವ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ.10ಕ್ಕೆ …
Tag:
