Bangalore: ಪಾರ್ಕ್ ಮಾಡಿದ್ದ ಕಾರಿನಲ್ಲಿ ಯುವಕನೋರ್ವ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ನಡೆದಿದೆ. ಫೆ.20 ರಂದು ಈ ಅವಘಡ ನಡೆದಿದ್ದು, ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Heart attack
-
Heart Attack: 16 ವರ್ಷದ ರಾಹುಲ್ ಎಂಬ ಹುಡುಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಬೈರಾಪುರ ಗ್ರಾಮದ ಜಯರಾಂ ಅನ್ನುವವರ ಪುತ್ರ ರಾಹುಲ್.
-
Chamarajanagara: ವ್ಯಕ್ತಿಯೊಬ್ಬರು ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತದಿಂದ ಸಾವಿಗೀಡಾದ ಘಟನೆಯೊಂದು ಚಾಮರಾಜನಗರದಲ್ಲಿ ನಡೆದಿದೆ.
-
MP: ವರನೊಬ್ಬ ಕುದುರೆ ಏರಿ ಇನ್ನೇನು ಮದುವೆ ಮಂಟಪ ಹತ್ತಿರ ಬರುತ್ತಿರುವ ವೇಳೆ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಶುಕ್ರವಾರ ವರದಿಯಾಗಿದೆ.
-
Mysore: ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತ ಹೊಂದಿದ ಘಟನೆಯೊಂದು ಪಿರಿಯಾಪಟ್ಟಣ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಇಂದು (ಸೋಮವಾರ) ನಡೆದಿದೆ.
-
Uttar Pradesh: 9 ವರ್ಷದ ಬಾಲಕನೋರ್ವ ಭಯದಿಂದ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾನೆ. ಉತ್ತರ ಪ್ರದೇಶದ ಎಟಾಹ್ ಜಿಲ್ಲೆಯ ಜಿಐಐಸಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
-
Mumbai: ಭೋಜ್ಪುರಿ ಚಿತ್ರರಂಗದ ನಟ ಸುದೀಪ್ ಪಾಂಡೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುದೀಪ್ ಪಾಂಡೆ ತೀವ್ರ ಎದೆನೋವಿನಿಂದ ಬಳಲಿದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
-
Shabarimala: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ಮೂವರು ಭಕ್ತರು ಹೃದಯಾಘಾತದಿಂದ ಮೃತ ಹೊಂದಿದ್ದಾರೆ.
-
Maharashtra: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ 31 ವರ್ಷದ ಬುಡಕಟ್ಟು ಮಹಿಳೆಯೊಬ್ಬರು ಹೆರಿಗೆಯ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಮಂಗಳವಾರ ರಾತ್ರಿ ನಡೆದ ಈ ಘಟನೆ ದೂರದ ಬುಡಕಟ್ಟು ಪ್ರದೇಶಗಳಲ್ಲಿ ಗರ್ಭಿಣಿ ತಾಯಂದಿರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಕಳವಳ ಮೂಡಿಸಿದೆ.
-
News
Soda Side Effects: ಸೋಡಾ ಹೃದಯಕ್ಕೆ ಅಪಾಯಕಾರಿ; ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತೆ-ಅಧ್ಯಯನ
Soda Side Effects: ಸೋಡಾ ಪಾನೀಯಗಳನ್ನು ಕುಡಿಯಲು ಇಷ್ಟಪಡುವವರು ಇನ್ನು ಮುಂದೆ ಜಾಗರೂಕರಾಗಿರಿ. ಏಕೆಂದರೆ ಇದು ಹೃದಯದ ಆರೋಗ್ಯಕ್ಕೆ ಅಪಾಯಕಾರಿ ಎಂದು ಇತ್ತೀಚಿನ ಅಧ್ಯಯನದಲ್ಲಿ ಬಹಿರಂಗವಾಗಿದೆ.
