ಗೋವಾದಲ್ಲಿ ನಿನ್ನೆ ರಾತ್ರಿ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ತಮ್ಮ ಕೆಲವು ಸಿಬ್ಬಂದಿ ಜೊತಗೆ ಗೋವಾಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಸೋನಾಲಿ ಫೋಗಟ್ ಬಿಗ್ ಬಾಸ್ 14 ರಲ್ಲಿ ಕಾಣಿಸಿಕೊಂಡಿರುವ. ಅವರು ವೈಲ್ಡ್ …
Heart attack
-
ಹೆತ್ತ ತಾಯಿಯೋರ್ವಳು ಮಗುವಿಗೆ ಎದೆಹಾಲು ಕುಡಿಸುತ್ತಿರುವ ಸಂದರ್ಭದಲ್ಲಿ ಹೃದಯಾಘಾತಗೊಂಡು ಮೃತಪಟ್ಟಿರುವ ದಾರುಣ ಘಟನೆಯೊಂದು ನಡೆದಿದೆ. ಈ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.ರಾಜಾಪುರ ಮಂಡಲದ ಜಯಶ್ರೀ ( 25 ವರ್ಷ) ಎಂಬಾಕೆಯೇ ಮೃತಹೊಂದಿದ ಮಹಿಳೆ. ಚೊಚ್ಚಲ …
-
HealthlatestNews
ಹೃದ್ರೋಗ ಅಪಾಯ ತಪ್ಪಿಸಿಕೊಳ್ಳಲು ಕೇವಲ ಹೀಗೆ ಮಾಡಿದರೆ ಸಾಕು : ಸಂಶೋಧನೆಯಲ್ಲಿ ʻ ಸ್ಪೋಟಕ ಮಾಹಿತಿ ʼ ಬಹಿರಂಗ
ಇತ್ತೀಚಿನ ದಿನಗಳಲ್ಲಿ ಹೃದ್ರೋಗಗಳ ಅಪಾಯವು ತುಂಬಾ ಹೆಚ್ಚಾಗಿದೆ, ಇದರಲ್ಲಿ ಹೃದಯಾಘಾತ, ಹೃದಯ ಸ್ತಂಭನದಂತಹ ಪರಿಸ್ಥಿತಿಗಳು ಮಾರಣಾಂತಿಕವಾಗಬಹುದು. ಡಬ್ಲ್ಯುಎಚ್ಒ ಪ್ರಕಾರ, ವಿವಿಧ ಹೃದ್ರೋಗಗಳು ಪ್ರತಿ ವರ್ಷ ಸುಮಾರು 17.9 ಮಿಲಿಯನ್ ಸಾವುಗಳಿಗೆ ಕಾರಣವಾಗಿವೆ. ಆದರೆ ಸಂಶೋಧನೆಯ ಪ್ರಕಾರ, ಪ್ರತಿದಿನ ಕೇವಲ 21 ನಿಮಿಷಗಳ …
-
HealthLatest Health Updates Kannada
ಹೀಗೆಲ್ಲಾ ನಿಮಗೂ ಅನ್ನಿಸುತಿದೆಯಾ ? ಹಾಗಿದ್ರೆ ಅದು ಹೃದ್ರೋಗದ ಸಂಕೇತ ಆಗಿರಬಹುದು, ಎಚ್ಚರ !
ಪ್ರಪಂಚದ ಎಲ್ಲೆಡೆ ಸಾವಿರಾರು ಮಂದಿ ಹೃದ್ರೋಗದಂತಹ ಮಾರಣಾಂತಿಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಹಾಗೂ ಇದರಿಂದ ಉಂಟಾಗುವ ಸಾವುಗಳ ಸಂಖ್ಯೆಯೂ ಇತ್ತೀಚೆಗೆ ಹೆಚ್ಚುತ್ತಿದೆ. ಮನುಷ್ಯನಿಗೆ ವಯಸ್ಸು ಹೆಚ್ಚಾದಂತೆ ಹೃದ್ರೋಗದ ಅಪಾಯವೂ ಹೆಚ್ಚಾಗುತ್ತದೆ.ವಿಶೇಷವಾಗಿ ಅನಾರೋಗ್ಯಕರ ಜೀವನಶೈಲಿ ಬದಲಾಗುವುದು ಇದಕ್ಕೆ ಮುಖ್ಯ ಕಾರಣವಾಗಿದೆ. ನಮ್ಮಲ್ಲಿ ಆಹಾರ ಪದ್ಧತಿಯಿಂದ …
-
ಪುತ್ತೂರು: ಪವರ್ ಪ್ಯಾಕ್ ಬ್ಯಾಟರಿ ಅಂಗಡಿ ಮಾಲಕ ಕಿರಣ್ ಶೆಟ್ಟಿ ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಪುತ್ತೂರಿನ ಬೊಳ್ವಾರ್ ಹೇಮಂತ್ ಪ್ಲಾಜದಲ್ಲಿ ಕಳೆದ ಒಂದೂವರೆ ದಶಕದಿಂದ ಅವರು ಪವರ್ ಪ್ಯಾಕ್ ಅಂಗಡಿಯನ್ನು ನಡೆಸುತ್ತಿದ್ದರು. ಮೃತರು ಪತ್ನಿ ಅಹಲ್ಯ ಇಬ್ಬರು ಮಕ್ಕಳು ಹಾಗೂ ತಂದೆ …
-
ಶಬ್ದಮಾಲಿನ್ಯದಿಂದ ಆಗಬಹುದಾದ ಬಹುದೊಡ್ಡ ತೊಂದರೆಯೊಂದನ್ನು ಪತ್ತೆ ಹಚ್ಚಿದ್ದಾರೆ. ಅದೇನೆಂದು ತಿಳಿದರೆ ನೀವು ಬೆಚ್ಚಿ ಬೀಳುವುದು ಖಂಡಿತ.ಭಾರತ ಮೂಲತಃ ‘ಹಳ್ಳಿಗಳ ದೇಶ’. ಆದರೆ ಈಗ ಇಲ್ಲಿನ ಹೆಚ್ಚಿನ ಜನಸಂಖ್ಯೆ ಕಳೆದ ಕೆಲವು ದಶಕಗಳಲ್ಲಿ ಉದ್ಯೋಗ ಮತ್ತು ಉನ್ನತ ಶಿಕ್ಷಣವನ್ನು ಪಡೆಯಲು ಯುವಕರು ಮೆಟ್ರೋಪಾಲಿಟನ್ …
-
ಚನ್ನೈ: ಖ್ಯಾತ ನಟ ಚಿಯನ್ ವಿಕ್ರಂಗೆ ಹೃದಯಾಘಾತವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅನ್ನಿಯನ್ ಖ್ಯಾತಿಯ, ಚಿಯಾನ್ ವಿಕ್ರಮ್ ಅವರಿಗೆ ಇಂದು- ಜುಲೈ 8 ರಂದು ಹೃದಯಾಘಾತವಾಗಿದ್ದು, ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ …
-
latestNews
ಆ ರಾತ್ರಿ ಯುವತಿಯೊಂದಿಗೆ ಲಾಡ್ಜ್ ನಲ್ಲಿ ಲೈಂಗಿಕ ಕ್ರಿಯೆ!! ಅರ್ಧ ಗಂಟೆಯ ಬಳಿಕ ಹೃದಯಾಘಾತಗೊಂಡು ಯುವಕ ಸಾವು
ಅವರಿಬ್ಬರು ಇನ್ನೇನು ಮದುವೆಯಾಗಿ ಹೊಸ ಬಾಳ್ವೆ ನಡೆಸಲು ತುದಿಗಾಲಿನಲ್ಲಿ ನಿಂತಿದ್ದ ನವ ಜೋಡಿ.ಹೇಗೂ ಮದುವೆಯಾಗುತ್ತಿದ್ದೇವಲ್ಲಾ ಎಂದು ಪಾರ್ಕ್, ಬೀಚ್ ಎಂದೆಲ್ಲಾ ಸುತ್ತಾಡಿ ಸುಸ್ತಾದ ಜೋಡಿ ಲಾಡ್ಜ್ ಒಂದಕ್ಕೆ ತೆರಳಿದ್ದು, ಆ ಬಳಿಕ ನಡೆದ ಅದೊಂದು ಘಟನೆ ಇಬ್ಬರ ಕುಟುಂಬವನ್ನೂ ಕಣ್ಣೀರಿನಲ್ಲಿ ಮುಳುಗಿಸಿದೆ.ಅತ್ತ …
-
latestNewsಉಡುಪಿದಕ್ಷಿಣ ಕನ್ನಡ
ಮೀನು ಹಿಡಿಯುತ್ತಿದ್ದಾಗ, ಹಠಾತ್ ಎದೆನೋವು, ಮೀನುಗಾರ ಸಾವು!
by Mallikaby Mallikaಕಾಪು : ದೋಣಿಯಲ್ಲಿ ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಮೀನುಗಾರರೊಬ್ಬರಿಗೆ ಹಠಾತ್ತಾಗಿ ಎದೆನೋವು ಕಾಣಿಸಿಕೊಂಡಿದ್ದರಿಂದ, ನೀರಿಗೆ ಬಿದ್ದು ಮೃತಪಟ್ಟ ಘಟನೆ ಜು.1ರಂದು ಮಟ್ಟು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಟ್ಟು ಗ್ರಾಮದ ಗುಂಡಡ್ಕ ನಿವಾಸಿ ಗಣೇಶ್ (45) ಎಂದು ಗುರುತಿಸಲಾಗಿದೆ. ಇವರು ದೋಣಿಯಲ್ಲಿ ಮಟ್ಟು …
-
ಉಡುಪಿ: ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕರೊಬ್ಬರು ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನಂದ್ ಜಿ.(44) ಗಂಧದ್ ಮೃತ ಶಿಕ್ಷಕ. ಇವರು ಉಡುಪಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನ ಊಟದ ವಿರಾಮದ ವೇಳೆ ಅವರಿಗೆ ಎದೆನೋವು …
