ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚ್ ಮೆನ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹೂವಯ್ಯ ಗೌಡ(55) ಮೃತರು. ನಿನ್ನೆ ಉಜಿರೆ ಎಸ್ ಡಿಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಂಜೆ 4.45ರ ವೇಳೆಗೆ …
Heart attack
-
ಶಿವಮೊಗ್ಗ : ಸೊರಬ ತಾಲೂಕಿನ ಆನವಟ್ಟಿ ನಾಡಕಚೇರಿಯ ಕರ್ತವ್ಯ ನಿರತ ಉಪತಹಶೀಲ್ದಾರ್ ಚೆನ್ನಕೇಶವ (46) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಬುಧವಾರ ಮಧ್ಯಾಹ್ನ ಕರ್ತವ್ಯ ನಿರತ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. …
-
ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಹಿರಿಯ ನಾಗರೀಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ರಾತ್ರಿ ಮಣಿಪಾಲದ ಮನೆಯಲ್ಲಿ ಶಾನುಭಾಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಟುಂಬಸ್ಥರು ಅವರನ್ನು ಮಣಿಪಾಲದ ಕಸ್ತೂರ್ಬಾ …
-
ಆರ್ ಜೆ ರಚನಾ ಎಂದರೆ ಮಾತಿನ ಮಲ್ಲಿ, ಪಟ ಪಟ ಅಂತಾ ಮಾತನಾಡುತ್ತಿದ್ದ ಈಕೆ ಇಂದು ಕೊನೆಯುಸಿರೆಳಿದಿದ್ದಾರೆ. 35 ವರ್ಷದ ಆರ್ ಜೆ ರಚನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೆ ಪಿ ನಗರದ ಫ್ಲ್ಯಾಟ್ ನಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಸಾಗಿಸುವಾಗಲೇ ಹೃದಯಾಘಾತಕ್ಕೊಳಗಾಗಿ …
-
ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕಕ್ಕೆಪದವಿನಲ್ಲಿ ನಡೆದಿದೆ. ಮೃತರನ್ನು ಅನ್ನಡ್ಕ ನಿವಾಸಿ, ಕೃಷಿಕ ಮನೋಹರ್ ಪ್ರಭು(45) ಎಂದು ಗುರುತಿಸಲಾಗಿದೆ. ನಿನ್ನೆ ರಜಾದಿನದ ಕಾರಣ ಮಧ್ಯಾಹ್ನ 2.00 ಗಂಟೆ ಸುಮಾರಿಗೆ ಕ್ರಿಕೆಟ್ ಆಡುತ್ತಿದ್ದರು. ಆ …
-
latest
ಹೋಟೆಲ್ ನಲ್ಲಿ ತಿಂಡಿಗಾಗಿ ಸ್ನೇಹಿತನ ಜೊತೆ ಕಾಯುತ್ತಿದ್ದ 25 ವರ್ಷದ ಕಾನೂನು ವಿದ್ಯಾರ್ಥಿ | ಕುರ್ಚಿಯಿಂದ ಬಿದ್ದ ಯುವಕ ಹಠಾತ್ ಸಾವು|
ಹೃದಯಾಘಾತ ಈಗ ಯಾವಾಗ ಯಾರಿಗೆ ಎಲ್ಲೆಂದರಲ್ಲಿ ಬರುವುದು ಸಾಮಾನ್ಯವಾಗಿದೆ. ಈಗ ಇಂಥದ್ದೇ ಒಂದು ಘಟನೆ ಮೈಸೂರಿನ ಹುಣಸೂರು ಪಟ್ಟಣದ ಹೋಟೆಲ್ ನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ನಂಜಾಪುರ ಗ್ರಾಮದ ನಿತಿನ್ ಕುಮಾರ್ (25) ಮೃತ ಕಾನೂನು ವಿದ್ಯಾರ್ಥಿ. ಮೈಸೂರಿನ ವಿದ್ಯಾವರ್ಧಕ ಕಾನೂನು …
-
News
ಪುನೀತ್ ನಂತರ ಎಳೆಯ ಪ್ರಾಯದಲ್ಲೇ ಹೃದಯಾಘಾತಕ್ಕೆ ಒಳಗಾದ ಮತ್ತೋರ್ವ ಸೆಲೆಬ್ರಿಟಿ | 31 ರ ಮಹಿಳಾ ಉದ್ಯಮಿ ಶ್ರೀವಾಸ್ತವ ಹೃದಯ ಸ್ತಂಭನದಿಂದ ನಿಧನ
ನವದೆಹಲಿ: ಭಾರತದ ಮಹಿಳಾ ಯುವ ಉದ್ಯಮಿ ಹಾಗೂ ಮಹಿಳಾ ಕೇಂದ್ರಿತ ಸಾಮಾಜಿಕ ಉದ್ಯಮದ ಸಂಸ್ಥಾಪಕಿ ಪಂಖೂರಿ ಶ್ರೀವಾಸ್ತವ ಅವರು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ ಎಂದು ಕಂಪನಿ ಮೂಲಗಳು ತಿಳಿಸಿವೆ. 32 ವರ್ಷ ವಯಸ್ಸಿನ ಪಂಖೂರಿ ಅವರು ಡಿ.24ರಂದು ಹೃದಯ ಸ್ತಂಭನದಿಂದ ನಿಧನರಾದರು. …
-
ಎಜೆ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ್ ಸಲಹೆ ಮಂಗಳೂರು: ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಹೃದ್ರೋಗ ತಜ್ಞರ ಬಳಿ ಬರುವವರ ಸಂಖ್ಯೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಕುರಿತು ಕೇಳಿ ಬರುತ್ತಿರುವ ಕೆಲವೊಂದು ಹೇಳಿಕೆ, ಸಲಹೆಗಳು …
-
ಕನ್ನಡದ ಖ್ಯಾತ ಯುವನಟ ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ನಿಧನ ಹೊಂದಿದ ಬೆನ್ನಲ್ಲೇ ಯುವ ಜನರಲ್ಲಿ ತಮ್ಮ ಆರೋಗ್ಯದ ಬಗ್ಗೆ ಆತಂಕ ಹೆಚ್ಚಾಗಿದ್ದು ಇದಕ್ಕೆ ನಿದರ್ಶನವೆಂಬಂತೆ ರಾಜ್ಯಾದ್ಯಂತ ಅನೇಕ ಆಸ್ಪತ್ರೆಗಳಲ್ಲಿ ಹೃದಯ ತಪಾಸಣೆ ಮಾಡಿಸಲು ಸಾವಿರಾರು ಜನರು ಮುಗಿಬಿದ್ದಿದ್ದಾರೆ. ಒಂದೆಡೆ ಕೊರೋನ ಪ್ರಕರಣಗಳು …
-
News
ಮ್ಯಾಸಿವ್ ಆ್ಯಂಟಿರಿಯರ್ ವಾಲ್ ಹೃದಯಾಘಾತದ ಬಗ್ಗೆ ನಿಮಗೆಷ್ಟು ಗೊತ್ತು?? | ಯುವಜನತೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಕಾರಣವೇನು?? ಇಲ್ಲಿದೆ ಮಾಹಿತಿ
by ಹೊಸಕನ್ನಡby ಹೊಸಕನ್ನಡಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನದಿಂದ ಇಡೀ ಕನ್ನಡ ನಾಡು ಶೋಕಸಾಗರದಲ್ಲಿ ಮುಳುಗಿದೆ. ಫಿಟ್ನೆಸ್ ಕಡೆಗೆ ಸಿಕ್ಕಾಪಟ್ಟೆ ಗಮನ ಕೊಡುತ್ತಿದ್ದ ಅಪ್ಪು 46ನೇ ವಯಸ್ಸಿಗೆ ನಿಧನರಾಗಿರುವ ವಿಷಯವನ್ನು ಯಾರಿಗೂ ಅರಗಿಸಿಕೊಳ್ಳಲಾಗುತ್ತಿಲ್ಲ. ನಟ ಪುನೀತ್ …
