Death: ಚಲಿಸುತ್ತಿದ್ದ ಸಾರಿಗೆ ಬಸ್ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿದ್ದಾರೆ.
Heart attack
-
Tamim Iqbal: ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ಪಂದ್ಯದ ವೇಳೆ ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರಿಗೆ ಹೃದಯಾಘಾತವಾಗಿದ್ದು, ಢಾಕಾದ ಹೊರವಲಯದಲ್ಲಿರುವ ಸಾವರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
-
Heart Attack: ಪ್ರಯಾಣಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ನಿಯಂತ್ರಣ ತಪ್ಪಿದ ಕಾರು ಹತ್ತಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ.
-
-
Mangaluru: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲು (62) ಇಂದು (ಮಾ.8) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
-
Ullala: ರೈಲಿನಲ್ಲಿ ಪ್ರಯಾಣಿಸುವಾಗ ಉಳ್ಳಾಲದ ಮುನ್ನುರು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ.
-
Mandya: ಮೂರು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ಯುವಕ ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್ (28) ಮೃತ ಯುವಕ.
-
Tamilunadu: ದ್ವಿತೀಯ ಪಿಯುಸಿ ವಿದ್ಯಾರ್ಥಿ ಒಬ್ಬ ಪರೀಕ್ಷೆಗೆ ಹಾಜರಾಗಲು ತಯಾರಿ ನಡೆಸುತ್ತಿದ್ದಂತಹ ಸಂದರ್ಭದಲ್ಲಿ ಆತನ ತಾಯಿ ಹಠತ್ತಾಗಿ ಮೃತಪಟ್ಟಿದ್ದಾರೆ.
-
Heart Attack: ಹೃದಯಾಘಾತದಿಂದ ಕಾರಿನಲ್ಲಿಯೇ ವ್ಯಕ್ತಿಯೋರ್ವರು ಸಾವಿಗೀಡಾಗಿರುವ ಘಟನೆ ಕೊಡಿಗೆಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
-
Heart attack : ಇತ್ತೀಚಿನ ದಿನಗಳಲ್ಲಿ ಹೃದಯಘಾತದ ಸಮಸ್ಯೆ ಬಹಳ ತೀವ್ರವಾಗಿ ಜನಸಾಮಾನ್ಯರನ್ನು ಕಾಡುತ್ತಿದೆ.
