Udupi: ಭಾರೀ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ ಮತ್ತು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜು. 16 ( ಮಂಗಳವಾರ) ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
Heavy rain
-
Belthangady: ಯುವಕನೋರ್ವನಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ಸಾವನ್ನಪ್ಪಿರುವ ಘಟನೆಯೊಂದು ಇಳಂತಿಲ ಗ್ರಾಂದಲ್ಲಿ ಇಂದು ಬೆಳಗ್ಗೆ ನಡೆದಿದೆ.
-
National
Nepal Landslide: ಭೀಕರ ಮಳೆಗೆ ಭೂಕುಸಿತ; ಉಕ್ಕಿ ಹರಿಯುತ್ತಿರುವ ನೀರಿಗೆ ಬಿದ್ದ 63 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್; ಕಣ್ಮರೆ
Nepal Landslide: 63 ಜನರನ್ನು ಸಾಗಿಸುತ್ತಿದ್ದ ಎರಡು ಬಸ್ಗಳು ಭೂ ಕುಸಿತ ಉಂಟಾದ ಪರಿಣಾಮ, ಉಕ್ಕಿ ಹರಿಯುತ್ತಿದ್ದ ನದಿಗೆ ಬಿದ್ದು, ಬಸ್ನಲ್ಲಿ ಇದ್ದವರೆಲ್ಲ ಕಣ್ಮರೆಯಾಗಿರುವ ಆಘಾತಕಾರಿ ಘಟನೆಯೊಂದು ನೇಪಾಳದಲ್ಲಿ ನಡೆದಿದೆ.
-
School Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ (12ನೇ ತರಗತಿವರೆಗೆ) ದಿನಾಂಕ 09-07-2024 ರಂದು ರಜೆಯನ್ನು ಘೋಷಿಸಲಾಗಿದೆ.
-
School Holiday: ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ನಾಳೆ, ಜುಲೈ 9) ರಂದು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಮತ್ತು ಪಿಯು ಕಾಲೇಜುಗಳಿಗೆ ರಜೆ ಸಾರಲಾಗಿದೆ.
-
Heavy Rain: ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ಈಗಾಗಲೇ ಭಾರೀ ಮಳೆಯಾಗಿದ್ದು, ಜನ ಜೀವನ ಈ ಕಾರಣದಿಂದ ತತ್ತರಗೊಂಡಿದೆ.
-
School Holidays: ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿವರ ಕೆಳಗೆ ನೀಡಲಾಗಿದೆ.
-
School Holiday: ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ, ಬೈಂದೂರು, ಬ್ರಹ್ಮಾವರ ವಲಯದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಜುಲೈ 5 (ಶುಕ್ರವಾರ) (ನಾಳೆ) ರಜೆ ಘೋಷಣೆ ಮಾಡಲಾಗಿದೆ.
-
School Holiday Today: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುವ ನಿರಂತರ ಮಳೆಯಿಂದ ಬಂಟ್ವಾಳ, ಬೆಳ್ತಂಗಡಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
-
ದಕ್ಷಿಣ ಕನ್ನಡ
Dakshina Kananda: ಹೆಚ್ಚಿದ ವರುಣನ ಆರ್ಭಟ; ನಾಳೆ (ಜೂ.28) ರಂದು ದ.ಕ. ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ- ಡಿಸಿ ಆದೇಶ
Dakshina Kananda: ನಾಳೆ ಕೂಡಾ (ಜೂ.28) ರಂದು ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ. ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಆದೇಶ ಮಾಡಿದ್ದಾರೆ.
