ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇತ್ತೀಚಿಗೆ ಸುರಿದ ಭಾರಿ ಮುಂಗಾರು ಮಳೆ ಮತ್ತು ಪ್ರವಾಹದಿಂದ 6.7 ಲಕ್ಷ ಕೋಟಿ ಪಾಕಿಸ್ತಾನಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ವಿಶ್ವ ಸಂಸ್ಥೆ ಅಂದಾಜಿಸಿದೆ. ಪ್ರಸಕ್ತ ಹಣಕಾಸು ವರ್ಷ ಪಾಕ್ನ ಆರ್ಥಿಕ ಬೆಳವಣಿಗೆ ದರ (ಜಿಡಿಪಿ) ಶೇಕಡ …
Heavy rain
-
ರಾಜ್ಯದಾದ್ಯಂತ ಮಳೆ ಹೆಚ್ಚಾಗುವ ಲಕ್ಷಣಗಳು ಕಾಣುತ್ತಲೇ ಇದೆ. ಮುಂಗಾರು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಲೇ ಇದೆ. ಇದೀಗ ರಾಜ್ಯದಲ್ಲಿ ಮತ್ತೆ 20 ಸೆಂ.ಮೀ.ಗೂ ಹೆಚ್ಚು ಮಳೆ ಬೀಳಲಿದ್ದು, ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. …
-
ಸಿಲಿಕಾನ್ ಸಿಟಿ ಮಂದಿಗೆ ಮಳೆರಾಯನ ಕಾಟ ತಡೆಯಲಾರದ ಮಟ್ಟಿಗೆ ಎದುರಾಗುತ್ತಿದೆ. ರಸ್ತೆ, ಮನೆ, ಮಾಲ್ ಎನ್ನದೆ ಎಲ್ಲೆಡೆ ನೀರಿನಿಂದ ಜಲಾವೃತಗೊಂಡಿದೆ. ಇಂತಹ ಅಪಾಯಕಾರಿ ಸನ್ನಿವೇಶದ ನಡುವೆ ಯುವತಿಯೊಬ್ಬಳು ವಿದ್ಯುತ್ ಶಾಕ್ ನಿಂದಾಗಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಅಖಿಲಾ (23) ಮೃತಪಟ್ಟ ಯುವತಿ. ಬಿಕಾಂ …
-
ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಕಾಲ ಮಳೆಯಾಗುವ ಸಾಧ್ಯತೆಯಿದ್ದು,ಕಳೆದೊಂದು ವಾರದಿಂದ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ. 15 ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಾಮರಾಜನಗರ, ಮೈಸೂರು, ಮಂಡ್ಯದಲ್ಲಿ ವಾಡಿಕೆಗಿಂತ ಅಧಿಕ …
-
ಹೆಸರಾಂತ ನಟ, ರಾಜಕಾರಣಿ ನವರಸ ನಾಯಕ ಜಗ್ಗೇಶ್ ಅವರ ಮನೆ ನೀರಿನಿಂದ ತುಂಬಿದೆ. ನಿನ್ನೆ ಸುರಿದ ಭಾರೀ ಮಳೆಗೆ ರಾಜ್ಯಸಭೆ ಸದಸ್ಯ ನಟ ಜಗ್ಗೇಶ ಮನೆಗೆ ಮಳೆನೀರು ನುಗ್ಗಿದೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನಲ್ಲಿ ಜಗ್ಗೇಶ್ ಹುಟ್ಟೂರಾದ ಮಾಯಸಂದ್ರ ಗ್ರಾಮದಲ್ಲಿರುವ ಮನೆಗೆ …
-
latestದಕ್ಷಿಣ ಕನ್ನಡ
ಸೈಕ್ಲೋನ್ ಎಫೆಕ್ಟ್ : ಕರಾವಳಿಯಲ್ಲಿ ಆ.22 ರಿಂದ ಮೂರು ದಿನ ಭಾರೀ ಮಳೆ, ಯಲ್ಲೋ ಅಲರ್ಟ್ ಘೋಷಣೆ!
by Mallikaby Mallikaಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣದಿಂದಾಗಿ, ರಾಜ್ಯದ ಹಲವೆಡೆ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಕಾಲ ಮತ್ತೆ ಮಳೆ ಆರಂಭವಾಗಲಿದೆ. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರುವಾಗಲಿದೆ. ಆ.22 …
-
ವರುಣರಾಯ ತನ್ನ ಸಿಟ್ಟನ್ನು ಕಡಿಮೆ ಮಾಡುವ ಮೂಡಲ್ಲಿ ಇಲ್ಲ ಎಂದೆನಿಸುತ್ತದೆ. ಏಕೆಂದರೆ, ಭಾರೀ ಮಳೆಯ ಆರ್ಭಟದಿಂದ ಮಳೆ ಗಾಳಿ ನಿರಂತರವಾಗಿ ಬೀಸುತ್ತಿದೆ. ಮಲೆನಾಡಿನಾಡಿನಲ್ಲಿ ಗಾಳಿ ಮಳೆಯ ಅಬ್ಬರ ಜೋರಾಗಿರುವ ಪರಿಣಾಮ ಮೂಡಿಗೆರೆ ಕಳಸ ತಾಲೂಕಿನ ಶಾಲೆಗಳಿಗೆ ರಜೆ ಬುಧವಾರ ರಜೆ ಘೋಷಿಸಿ …
-
latestNewsದಕ್ಷಿಣ ಕನ್ನಡಬೆಂಗಳೂರು
ಸಾರ್ವಜನಿಕರೇ ಗಮನಿಸಿ | ಮುಂದಿನ 24 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ
by Mallikaby Mallikaಎಲ್ಲೆಡೆ ಭಾರೀ ಬಿರುಸಿನ ಮಳೆಯಾಗುತ್ತಲಿದೆ. ಎಲ್ಲೆಡೆ ಜನ ಮಳೆ, ಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈಗ ಹವಾಮಾನ ಇಲಾಖೆಯೊಂದು ಮಹತ್ವದ ಮಾಹಿತಿಯನ್ನು ನೀಡಿದೆ. ಅದೇನೆಂದರೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಭಾರೀ ಮಳೆಯಾಗಲಿದೆ. …
-
ಮಡಿಕೇರಿ: ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದೆ. ಜನ ಮಳೆಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಎಲ್ಲಾ ಕಡೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡುತ್ತಿದೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಕೆರೆ, ಹಳ್ಳ ಎಲ್ಲ ತುಂಬಿ …
-
latestNewsದಕ್ಷಿಣ ಕನ್ನಡ
ಸುಳ್ಯ: ಸಂಭ್ರಮಕ್ಕೆ ಅಣಿಯಾಗುವ ಹೊತ್ತಲ್ಲೇ ಮುನಿಸಿಕೊಂಡ ವರುಣ!! ಪುಟ್ಟ ಕಂದಮ್ಮಗಳ ಬಲಿ-ಸೌಹಾರ್ದತೆ-ಪ್ರಾಣ ರಕ್ಷಣೆಯ ಕೂಗು
ಸುಬ್ರಹ್ಮಣ್ಯ:ಆಗಸ್ಟ್ 01ರ ಇಳಿ ಸಂಜೆಯ ಹೊತ್ತು. ಮಾರನೇ ದಿನದ ನಾಗರ ಪಂಚಮಿಯ ಸಂಭ್ರಮ-ಸಡಗರಕ್ಕೆ ಅಣಿಯಾಗುತ್ತಿದ್ದ ಕುಕ್ಕೆ ಪುರವು ಅರೆಕ್ಷಣದಲ್ಲಿ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಏಕಾಏಕಿ ಸುರಿದ ಧಾರಾಕಾರ ಮಳೆಯ ಪರಿಣಾಮ ಸುಳ್ಯ ತಾಲೂಕಿನ ಹಲವೆಡೆ ನೆರೆ ನೀರು ತುಂಬಿದ್ದು, ನೋಡನೋಡುತ್ತಿದ್ದಂತೆಯೇ ಪೇಟೆ …
