ಭಟ್ಕಳ : ಸುರಿಯುತ್ತಿರುವ ಧಾರಾಕಾರ ಮಳೆಗೆ ಅಪಾರ ನಷ್ಟಗಳೇ ಸಂಭವಿಸಿದೆ. ಹಲವು ಮನೆಯೊಳಗೆ ನೀರು ನುಗ್ಗಿ, ಹಾನಿಗೊಳಗಾಗಿದೆ. ಇದೀಗ ಇಂದು ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮಣ್ಣಿನಡಿ ಸಿಲುಕಿಕೊಂಡಿರುವ ಘಟನೆ ಮುಟ್ಟಳ್ಳಿಯಲ್ಲಿ ನಡೆದಿದೆ. ಮಣ್ಣಿನಡಿಯಲ್ಲಿ ನಾರಾಯಣ ನಾಯ್ಕ (48), …
Heavy rain
-
latestNews
Breaking News | ಇನ್ನೆರಡು ದಿನ ಸುಬ್ರಹ್ಮಣ್ಯದಲ್ಲಿ ದರ್ಶನ ಭಾಗ್ಯವಿಲ್ಲ, ಡಿಸಿ ಸೂಚನೆ – ಮೇಘ ಸ್ಫೋಟಕ್ಕೆ ತತ್ತರಿಸಿದ ಸುಬ್ರಹ್ಮಣ್ಯ ಹಿನ್ನೆಲೆ
ಧಾರಾಕಾರ ಮಳೆಯ ಅಬ್ಬರಕ್ಕೆ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಸಮಸ್ಯೆ ತಂದೊಡ್ಡಿದ್ದು, ದೇಗುಲಕ್ಕೂ ನೀರು ನುಗ್ಗಿದೆ. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ಭಕ್ತಾದಿಗಳು ದೇವಸ್ಥಾನ ಭೇಟಿಯನ್ನು ಮುಂದೂಡುವಂತೆ ಡಿಸಿ ಸೂಚನೆ ನೀಡಿದ್ದಾರೆ. ಸುಬ್ರಹ್ಮಣ್ಯದಲ್ಲಿ ಇಂದು ಸುರಿದ ಭಾರೀ ಮಳೆಯಿಂದಾಗಿ ದರ್ಪಣತೀರ್ಥ ನದಿಯು ತುಂಬಿ …
-
ದಕ್ಷಿಣ ಕನ್ನಡ
ಕರಾವಳಿಗರ ಮೇಲೆ ಸಿಡಿಲಬ್ಬರದ ಮೂಲಕ ಮಳೆರಾಯನ ಅಸಹನೆ- ಆಕ್ರೋಶ, ಇಂದಿನ ಮಹಾ ಮಳೆ ನೀರಿಗೆ ಅಳಿಸಿತಾ ಮನಸ್ಸಿಗೆ ಅಂಟಿಕೊಂಡ ನೆತ್ತರ ಕಲೆ ?
ಕಳೆದ ಕೆಲ ದಿನಗಳಿಂದ ಇಳಿಕೆಯಾಗಿದ್ದ ಮಳೆ ಇಂದು ಮತ್ತೆ ತನ್ನ ಇರುವಿಕೆಯನ್ನು ಭಯಂಕರವಾಗಿ ಪ್ರದರ್ಶಿಸಿದೆ. ಒಂದರ ಮೇಲೊಂದರಂತೆ ಹರಿದ ನೆತ್ತರಿನ ಕಲೆಯೆಲ್ಲಾ ಇಂದಿನ ಮಳೆ ನೀರಿಗೆ ಚೂರೂ ಉಳಿಯದಂತೆ ಮಾಸಿಹೋಗಿದೆ. ಹಲವೆಡೆ ರಸ್ತೆಗಳಲ್ಲೇ ನೀರು ತುಂಬಿ ಸಂಚಾರಕ್ಕೆ ಕಷ್ಟವಾಗಿ, ಕೆಲ ಪ್ರದೇಶಗಳಲ್ಲಿ …
-
Interestinglatest
ಉಕ್ಕಿ ಹರಿಯುತ್ತಿರುವ ನದಿಯಲ್ಲಿ ದುಸ್ಸಾಹಸ ಮೆರೆದ ಯುವಕ ನೋಡ-ನೋಡುತ್ತಿದ್ದಂತೆಯೇ ಕೊಚ್ಚಿಯೇ ಹೋದ- ವೀಡಿಯೋ ವೈರಲ್
ಇಂದಿನ ಯುವಸಮೂಹ ಎಲ್ಲಿ? ಹೇಗೆ ಎಂಜಾಯ್ ಮಾಡೋದೆಂದು ಕಾದುಕೂತಿರುತ್ತಾರೆ. ಜೀವಕ್ಕೆ ಅಪಾಯ ಎಂದು ಅರಿತಿದ್ದರು ಸಾಹಸಕ್ಕೆ ಕೈ ಹಾಕುತ್ತಾರೆ. ಅದೇ ರೀತಿ ಇಲ್ಲೊಬ್ಬ, ಮಳೆರಾಯನ ಆರ್ಭಟ ಅರಿತಿದ್ದರೂ, ದುಸ್ಸಾಹಸ ಮೆರೆದು ಪ್ರಾಣವನ್ನೇ ಕಳೆದುಕೊಂದಿದ್ದಾನೆ. ಯುವಕನೊಬ್ಬ ಉಕ್ಕಿ ಹರಿಯುತ್ತಿರುವ ನದಿಗೆ ಹಾರಿ ನಾಪತ್ತೆಯಾಗಿರುವ …
-
ಚಿಕ್ಕಮಗಳೂರು : ಮಳೆರಾಯನ ಆರ್ಭಟಕ್ಕೆ ಇಡೀ ರಾಜ್ಯದ ಜನತೆಯೇ ಕಂಗಾಲಾಗಿ ಕೂತಿದ್ದಾರೆ. ಒಂಚೂರು ಬಿಡದೆ ಮಳೆ ಬರುತ್ತಿರುವುದರಿಂದ ಅಪಾರ ಸಾವು-ನೋವು, ಮನೆ ಹಾನಿ ಸಂಭವಿಸಿದೆ. ಅದೇ ರೀತಿ ಚಿಕ್ಕಮಗಳೂರಿನಲ್ಲಿ ಐದಳ್ಳಿ ಗ್ರಾಮದಲ್ಲಿ ರಾತ್ರೋರಾತ್ರಿ ಮನೆ ಕುಸಿದುಕೊಂಡು ತಾಯಿ ಮಗಳು ಸೂರಿಲ್ಲದೆ ಆತಂಕಗೊಂಡ …
-
ಸುಳ್ಯ : ಶನಿವಾರ ಸಂಜೆಯಿಂದ ಭಾರಿ ಮಳೆ ಮುಂದುವರೆದಿದ್ದು, ಎಡೆ ಬಿಡದೆ ಮಳೆಯಾಗುತ್ತಿದೆ. ಇದರಿಂದ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿದ್ದು, ಅನೇಕ ಅಪಾಯದ ಮುನ್ಸೂಚನೆಗಳು ತಾಂಡವ ಆಡುತ್ತಿದೆ. ಸುಳ್ಯದ ಕಲ್ಲುಗುಂಡಿಯ ತಾಜುದ್ದೀನ್ ಟಾರ್ಲಿಯವರ ಮನೆಯ ಹಿಂಭಾಗದಲ್ಲಿ ಬರೆ ಕುಸಿತ ಉಂಟಾಗಿದೆ.ಕಲ್ಲು ಮಣ್ಣು ಕುಸಿದು …
-
latestಉಡುಪಿದಕ್ಷಿಣ ಕನ್ನಡಬೆಂಗಳೂರು
ಕರಾವಳಿಗೆ ರೆಡ್ ಅಲರ್ಟ್ ಘೋಷಣೆ, ಹಲವೆಡೆ ಯಲ್ಲೋ – ಆರೆಂಜ್ ಅಲರ್ಟ್ ಘೋಷಣೆ ಡೀಟೇಲ್ಸ್ !
ಬೆಂಗಳೂರು: ಈಗಾಗಲೇ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶದ ಗ್ರಾಮಗಳು ಜಲಾವೃತಗೊಂಡು ರಸ್ತೆ ಸಂಪರ್ಕವೇ ಕಡಿತವಾಗಿದೆ. ಈ ನಡುವೆ ಮತ್ತೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ …
-
ಕಲುಬುರಗಿ : ಕಳೆದೆರಡು ವಾರಗಳಿಂದ ರಾಜ್ಯದಲ್ಲಿ ಬಿಡದೆ ಮಳೆ ಸುರಿಯುತ್ತಿರುವುದರಿಂದ, ಅನೇಕ ಪ್ರಾಣಹಾನಿ ಸೇರಿದಂತೆ ಮನೆ ಹಾನಿ, ಗುಡ್ಡ ಕುಸಿತಗಳು ಸಂಭವಿಸಿದ್ದು ಅನೇಕ ನಷ್ಟಗಳು ಸಂಭವಿಸಿದೆ. ಇದೀಗ ಕಲಬುರಗಿಯಲ್ಲಿ ಮಳೆಗೆ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತಪಟ್ಟ ವೃದ್ಧೆ ಆರೀಫಾ ಬೇಗಂ …
-
ದಕ್ಷಿಣ ಕನ್ನಡದಲ್ಲಿ ವಿಪರೀತ ಮಳೆಯ ಪ್ರಭಾವದಿಂದ ಅನೇಕ ಮನೆಗಳು, ರಸ್ತೆಗಳು, ಸೇತುವೆಗಳು ಹಾನಿಯಾಗಿದೆ. ಅಷ್ಟೇ ಅಲ್ಲದೇ, ಅನೇಕ ಅಪಘಾತಗಳು ನಡೆಯುತ್ತಿದೆ. ಇದರ ಪರಿಣಾಮವಾಗಿ ನಮ್ಮ ಜಿಲ್ಲಾಧಿಕಾರಿಗಳು ಈ ರೀತಿ ಘಟನೆಗಳು ಸಂಭವಿಸಿದರೆ, ಆಯಾಯ ಕಚೇರಿಗಳಿಗೆ ಮಾಹಿತಿಯನ್ನು ತಿಳಿಸಲು ಹೇಳಿದ್ದಾರೆ. ಕಚೇರಿಗಳ ದೂರವಾಣಿ …
-
ದಕ್ಷಿಣ ಕನ್ನಡ
ಬೆಳ್ಳಾರೆ:ಮಳೆಯಿಂದಾಗಿ ರಸ್ತೆಗೆ ಜರಿದ ಗುಡ್ಡ-ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟ ಎಸ್.ಡಿ.ಪಿ.ಐ!!
ಬೆಳ್ಳಾರೆ:ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಹೆಚ್ಚಿದ್ದು ಅಲ್ಲಲ್ಲಿ ಗುಡ್ಡ ಕುಸಿತ, ಪ್ರವಾಹದಂತಹ ಪ್ರಸಂಗಗಳು ಬೆಳಕಿಗೆ ಬರುತ್ತಲೇ ಇವೆ. ಈ ನಡುವೆ ಬೆಳ್ಳಾರೆಯಲ್ಲೂ ರಸ್ತೆಗೆ ಗುಡ್ಡ ಕುಸಿದಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಎಸ್.ಡಿ.ಪಿ.ಐ ಕಾರ್ಯಕರ್ತರ ತಂಡ ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ …
