ಮಂಗಳೂರು: ತೀವ್ರ ಮಳೆಯಾಗುತ್ತಿರುವ ಕಾರಣ, ಮಂಗಳೂರು ಹೊರವಲಯದ ಪಡೀಲು ಬಳಿಯ ರೈಲು ಹಳಿ ಮೇಲೆ ಗುಡ್ಡ ಕುಸಿದ ಘಟನೆ ಇಂದು ನಡೆದಿದೆ. ರೈಲು ಹಳಿ ಮೇಲೆ ಕುಸಿದ ಗುಡ್ಡವನ್ನ ತೆರವು ಮಾಡುವ ಕಾರ್ಯ ನಡೆಯುತ್ತಿರುವುದರಿಂದಾಗಿ, ಎರಡು ರೈಲುಗಳ ಸಂಚಾರವನ್ನು ರೈಲ್ವೆ ಇಲಾಖೆ …
Heavy rain
-
ದಕ್ಷಿಣ ಕನ್ನಡಬೆಂಗಳೂರು
ಜುಲೈ 1 ರಿಂದ 4 ದಿನ ರಾಜ್ಯದಲ್ಲಿ ಭಾರೀ ಮಳೆ । ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್- ಯೆಲ್ಲೋ ಅಲರ್ಟ್ !
ನಮ್ಮ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕುಂಭದ್ರೋಣ ಮಳೆ ಸುರಿಯುತ್ತಲಿದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಬೀಳಲಿದೆ. …
-
latestNewsದಕ್ಷಿಣ ಕನ್ನಡ
ನೆಲ್ಯಾಡಿ: ಪೆರಿಯಶಾಂತಿ ಬಳಿಯಲ್ಲಿ ವಾಹನದ ಮೇಲೆ ಮುರಿದು ಬಿದ್ದ ಮರ!! | ಕೆಲ ಕಾಲ ಸಂಚಾರ ಅಸ್ತವ್ಯಸ್ತ-ಪ್ರಯಾಣಿಕರು ಅಪಾಯದಿಂದ ಪಾರು
ನೆಲ್ಯಾಡಿ:ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಪ್ರವಾಸಾರ್ಥಿಗಳ ವಾಹನವೊಂದರ ಮೇಲೆ ಮರ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಜೂನ್ 12ರ ಮಧ್ಯಾಹ್ನ ಸಂಭವಿಸಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಬದಿಯ ಬೃಹತ್ ಆಕಾರದ ಮರಗಳು …
-
latestNewsಉಡುಪಿದಕ್ಷಿಣ ಕನ್ನಡಬೆಂಗಳೂರು
ಇನ್ನೂ ಎರಡು ದಿನ ಮುಂದುವರಿಯಲಿದೆ ಮಳೆರಾಯನ ಆರ್ಭಟ | ಕರಾವಳಿ ಜಿಲ್ಲೆಗಳಲ್ಲಿ ಗುಡುಗು,ಮಿಂಚು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ!
ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆರಾಯನ ಆರ್ಭಟ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬಯಲುಸೀಮೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಈಗಾಗಲೇ ಜೋರಾದ ಮಳೆ ಇದ್ದು, ತಮಿಳುನಾಡು, …
-
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರೀ …
