Kodagu: ಕೊಡಗಿನಲ್ಲಿ (Kodagu) ಭಾರಿ ಮಳೆ ಬೀಳುತ್ತಿರುವ ಹಿನ್ನಲೆ ಕೊಡಗಿನ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಈ ದಿನ ಅಂದರೆ 25/6/2025 ರಂದು ಒಂದು ದಿನದ ರಜೆ ಘೋಷಿಸಲಾಗಿದೆ ಎಂದು ಡಿಡಿಪಿಐ ಜ್ಯೋತಿ ಅವರು ಮಾಹಿತಿ ನೀಡಿದ್ದಾರೆ.
Heavy rain
-
Virajapete : ವಿರಾಜಪೇಟೆ ಪುರಸಭೆಯ ಕಚೇರಿ ಅವ್ಯವಸ್ಥೆಯ ಆಗರವಾಗಿದೆ.
-
Heavy Rain: ಜೂನ್ 25 ರಂದು ಈ ಜಿಲ್ಲೆಯ ಎರಡು ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
-
News
Karnataka-Kerala: ಕರ್ನಾಟಕ- ಕೇರಳ ಸಂಪರ್ಕಿಸುವ ಕುಟ್ಟ ತೋಲ್ ಪಟ್ಟಿ ರಸ್ತೆಯ ಅವ್ಯವಸ್ಥೆ – ರಸ್ತೆ ದುರಸ್ತಿಗೊಳಿಸದೆ ಸಾರ್ವಜನಿಕರ ಪರದಾಟ
Karnataka-Kerala: ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ಕುಟ್ಟ ತೋಲ್ಪಟ್ಟಿ ರಸ್ತೆ ಸಂಪೂರ್ಣವಾಗಿ ಹದಗಟ್ಟಿದ್ದು, ದಿನಕ್ಕೆ ನೂರಾರು ಸಂಖ್ಯೆಯಲ್ಲಿ ವಾಹನಗಳು ಇಲ್ಲಿ ಸಂಚರಿಸುತ್ತಿದ್ದು, ನರಕ ಯಾತನೆ ಅನುಭವಿಸುತ್ತಿದ್ದಾರೆ.
-
Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.
-
-
Rain: ಮತ್ತೆ ವರುಣನಾರ್ಭಟ (Rain)ಶುರುವಾಗಿದೆ. ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
-
Kodagu: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 7.39 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1048.89 ಮಿ.ಮೀ.
-
Puttur: ಕಾಣಿಯೂರು – ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು (Puttur) – ಕಾಣಿಯೂರು ರಸ್ತೆಯ ಭಕ್ತಕೋಡಿ ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ಸಂಚಾರ ಬಂದ್ ಆಗಿದೆ.
-
News
Karnataka Rain: ವರುಣಾರ್ಭಟಕ್ಕೆ ಸ್ವಲ್ಪ ಬ್ರೇಕ್, ಮುಂದಿನ ವಾರ ಮಳೆ ಇಳಿಮುಖ- ಹವಾಮಾನ ಇಲಾಖೆ ಮುನ್ಸೂಚನೆ
by Mallikaby MallikaKarnataka Rain: ರಾಜ್ಯದಲ್ಲಿ ವರುಣನ ಆರ್ಭಟ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮುಂದಿನ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಗಾಳಿಯ ವೇಗ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
