Udupi: ಭಾರೀ ಮಳೆಯ ಕಾರಣ ಬೈಂದೂರು ಹಾಗೂ ಹೆಬ್ರಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.18) ರ ಗುರುವಾರ ತಾಲೂಕಿನ ಆಯಾ ತಹಶೀಲ್ದಾರುಗಳು ಹಾಗೂ ಬಿಇಓ ರಜೆ ಘೋಷಣೆ ಮಾಡಿದ್ದಾರೆ.
Hebri
-
ಉಡುಪಿ : ಸ್ಕೂಟರ್ ಸವಾರರೊಬ್ಬರು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬೊಮ್ಮರಬೆಟ್ಟು ಗ್ರಾಮದ ಸಾಧನಾ ಕಾಂಪೌಂಡ್ನಲ್ಲಿ ನಡೆದಿದೆ. ಮೃತರು ಶರತ್ ಶೆಟ್ಟಿ (55). ಮಳೆ ನೀರು ರಸ್ತೆಯಿಡಿ ತುಂಬಿದ್ದರಿಂದ ಗುಂಡಿಯಾವುದು ರಸ್ತೆ ಯಾವುದು ಎಂದು ತಿಳಿಯದೇ, ಕೆಲಸ ಮುಗಿಸಿ ಮನೆಗೆ …
-
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಶೃಂಗೇರಿ, ಕಳಸ ತಾಲೂಕಿನ ಶಾಲೆಗೆ ಇಂದು, ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ …
-
ಹೆಬ್ರಿ ತಾಲೂಕಿನ ವರಂಗ ಸಮೀಪ ಇಂದು ಬೆಳಿಗ್ಗೆ ಕನ್ ಟೈನರ್ ಲಾರಿ ಹಾಗೂ ಕ್ರೆಟಾ ಕಾರು ಮಧ್ಯೆ ಅಪಘಾತ ಸಾಮಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕನ್ ಟೈನರ್ ಗೆ ಹಿಂಬದಿಯಿಂದ …
-
News
ಹೆಬ್ರಿ : ಚರ್ಚ್ನ ಧರ್ಮಗುರುವಿನಿಂದ ಭಕ್ತರ ಅವಹೇಳನ |ಪ್ರತಿಭಟನೆ,ನ್ಯಾಯ ಸಿಗದಿದ್ದರೆ ಧರ್ಮ ತ್ಯಜಿಸುವ ಎಚ್ಚರಿಕೆ
ಉಡುಪಿ : ಹೆಬ್ರಿ ತಾಲೂಕಿನ ಬೆಳ್ವೆ ಗುಮ್ಮಹೊಲ ಎಂಬಲ್ಲಿ ಸಂತ ಜೋಸೆಫರ ಚರ್ಚ್ ಧರ್ಮಗುರುವೊಬ್ಬರು ಚರ್ಚ್ನ ಭಕ್ತಾಧಿಗಳಿಗೆ ಅವಹೇಳನ ಮಾಡಿ ಶೂಟ್ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆದಿತ್ಯವಾರ ಚರ್ಚ್ನ ಮುಂಭಾಗ ಭಕ್ತರು ಸೇರಿ …
