ಆರ್ಎಸ್ಎಸ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಪಕ್ಷಗಳ ನಡುವೆ ಕೆಲದಿನಗಳಿಂದ ತಿಕ್ಕಾಟ ಶುರುವಾಗಿದೆ. ಸಿದ್ದರಾಮಯ್ಯ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಹೇಳಿದ ಬಳಿಕ ಈ ಕೋಲ್ಡ್ ವಾರ್ ಇನ್ನೂ ಜೋರಾಗಿದೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಡಿದ ಟ್ವೀಟ್ಗೆ ಬಿಜೆಪಿ ಬಲವಾಗಿ …
Tag:
