ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಗಾಂಧಿ ನಗರದ ಪಂಕಜ್ ಮೋದಿ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರವನ್ನು ಇಡಲಾಗಿತ್ತು. ಪ್ರಧಾನಿ ಮೋದಿಯವರ ಆಗಮನದ ಬಳಿಕ ಅಂತ್ಯಕ್ರಿಯೆ ನಡೆಯುವುದಾಗಿ ತಿಳಿಸಿದ್ದರು. ಇದೀಗ ಅಂತಿಮ ಯಾತ್ರೆ ಹೊರಟಿದ್ದು …
Tag:
Heeraben
-
ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.
