Vachanananda Shri: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ಕುರಿತಾಗಿ ಚುರುಕಾದ ತನಿಖೆ ನಡೆಯುತ್ತಿದೆ.
Tag:
Heggade
-
ದಕ್ಷಿಣ ಕನ್ನಡ
ಧರ್ಮಸ್ಥಳದ ಹೇಮಾವತಿ ವಿ.ಹೆಗ್ಗಡೆ, ತುಳು ರಂಗಭೂಮಿಯ ತೆಲಿಕೆದ ಬೊಳ್ಳಿ ಹಾಗೂ ಪುನರೂರು ಪಾಲಿಗೆ ಒಲಿದ ಗೌರವ ಡಾಕ್ಟ್ರರೇಟ್!! ಜಿಲ್ಲೆಯಿಂದ ಆಯ್ಕೆಯಾದ ಮೂರು ಮುತ್ತುಗಳಿಗೆ ಜನತೆಯ ಅಭಿನಂದನೆ!!
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಯದಿಂದ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಈ ಬಾರಿ ಜಿಲ್ಲೆಯ ಮೂವರು ಆಯ್ಕೆಯಾಗಿದ್ದಾರೆ. ಶಿಕ್ಷಣ ಹಾಗೂ ಸಮಾಜಸೇವೆಯನ್ನು ಗುರುತಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ. …
-
News
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 54ನೇ ವರ್ಧಂತಿ ಉತ್ಸವ | ನಾಡಿನ ಗಣ್ಯರಿಂದ ಶುಭಾಶಯ,ಗೌರವಾರ್ಪಣೆ
ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ| ಡಿ.ವೀರೇಂದ್ರ ಹೆಗ್ಗಡೆ ಧರ್ಮಸ್ಥಳದ 21ನೇ ಧರ್ಮಾ ಧಿಕಾರಿಯಾದ 54ನೇ ವರ್ಷದ ಪಟ್ಟಾ ಭಿಷೇಕ ವರ್ಧಂತಿ ಉತ್ಸವದ ಪ್ರಯುಕ್ತ ಹೆಗ್ಗಡೆ ಅವರ ಬೀಡಿಗೆ ನಾಡಿ ನಾದ್ಯಂತ ದಿಂದ ಜನಪ್ರತಿನಿಧಿಗಳು, ಗಣ್ಯರು ಭೇಟಿ …
