Helicopter: ಹಲವು ಮಂದಿಗೆ ಹೆಲಿಕಾಪ್ಟರ್ ಅಥವಾ ವಿಮಾನದಲ್ಲಿ ಹೋಗಬೇಕೆಂಬ ಆಸೆ ಇರುತ್ತದೆ. ಆದರೆ ಅನೇಕರಿಗೆ ಇದು ಕನಸಾಗಿಯೇ ಉಳಿದುಬಿಡುತ್ತದೆ. ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರು ಸಹ ವಿಮಾನ ಅಥವಾ ಹೆಲಿಕಾಪ್ಟರ್ ಬಳಕೆ ಮಾಡುವಂತೆ ವ್ಯವಸ್ಥೆ ನಿರ್ಮಾಣ ಆಗಿದೆ. ಅಂದರೆ ಖಾಸಗಿ ಕಾರ್ಯಕ್ರಮ …
Helicopter
-
-
Kedarnath: ಕೇದರನಾಥದಲ್ಲಿ ಹೆಲಿಕಾಪ್ಟರ್ ದುರಂತದಿಂದ 7 ಜನ ಮೃತಪಟ್ಟ ಕಾರಣ ಚರ್ಧಾಮ್ ಯಾತ್ರೆಗೆ ಎರಡು ದಿನಗಳ ಕಾಲ ಹೆಲಿಕಾಪ್ಟರ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
-
News
Trevor Daniel Jacob: ಹೆಚ್ಚು ವ್ಯೂವ್ಸ್ ಗಾಗಿ ವಿಮಾನವನ್ನೇ ಪತನಗೊಳಿಸಿದ ಈ ಯೂಟ್ಯೂಬರ್; ತಗಲಾಕೊಂಡು 20 ವರ್ಷ ಜೈಲು ಶಿಕ್ಷೆಗೆ ಗುರಿಯಾದ!
by ಹೊಸಕನ್ನಡby ಹೊಸಕನ್ನಡಯೂಟ್ಯೂಬ್ ಖಾತೆಯಲ್ಲಿ ವಿಡಿಯೋವೊಂದನ್ನು ಅಪ್ಲೋಡ್(Upload) ಮಾಡುವ ಸಲುವಾಗಿ, ವಿಮಾನದಿಂದ ತಾನು ಹಾರಿ ಅದನ್ನು ಅಪಘಾತಕ್ಕೆ ಒಳಪಡಿಸಿ ವಿಡಿಯೋ ಚಿತ್ರೀಕರಿಸಿದ್ದಾನೆ.
-
News
Indian Army chopper crash: ಜಮ್ಮು- ಕಾಶ್ಮೀರದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ ; ಇಬ್ಬರಿಗೆ ಗಾಯ!
by ವಿದ್ಯಾ ಗೌಡby ವಿದ್ಯಾ ಗೌಡಜಮ್ಮುಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಮರ್ವಾ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ.
-
Karnataka State Politics Updates
D K Shivkumar: ಅಬ್ಬಬ್ಬಾ! ಒಂದಲ್ಲ, ಎರಡಲ್ಲ…ಹೆಲಿಕಾಪ್ಟರ್ಗೆ ಗುದ್ದಲು ಬಂದ ಹದ್ದುಗಳೆಷ್ಟು ಗೊತ್ತಾ? ಭಯಾನಕ ಸತ್ಯ ಬಿಚ್ಚಿಟ್ಟ ಡಿಕೆಶಿ!
by ಹೊಸಕನ್ನಡby ಹೊಸಕನ್ನಡಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಲಿಲ್ಲ.
-
Karnataka State Politics Updates
D K Shivkumar: ಹೆಲಿಕ್ಯಾಪ್ಟರ್ ಗೆ ಡಿಕ್ಕಿ ಹೊಡೆದಿದ್ದ ಹದ್ದು ಸಾವು! ಪಾಪ ಪರಿಹಾರಕ್ಕಾಗಿ ಅಜ್ಜಯ್ಯನ ಮೊರೆ ಹೋದ ಡಿಕೆಶಿಗೆ ಜ್ಯೋತಿಷಿ ಹೇಳಿದ್ದೇನು?
by ಹೊಸಕನ್ನಡby ಹೊಸಕನ್ನಡಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮೊರೆ ಹೋಗಿದ್ದು, ಡಿಕ್ಕಿ ಹೊಡೆದಿದ್ದ ಹದ್ದು ಸತ್ತಿರುವುದಕ್ಕೆ ಹಾಗೂ ತಾವು ಪಾರಾಗಿರೋ ವಿಚಾರದ ಕುರಿತು ಜ್ಯೋತಿಷಿ ಏನು ಹೇಳಿದ್ದಾರೆ ಗೊತ್ತಾ?
-
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ.
-
latestNationalNews
ಆತ್ಮ ನಿರ್ಭರದತ್ತ ಭಾರತ ಮತ್ತೊಂದು ಹೆಜ್ಜೆ | HALನ ದೇಶದ ಅತೀ ದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ ಇಂದು ಲೋಕಾರ್ಪಣೆ
ಬೆಂಗಳೂರು: ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಹೆಜ್ಜೆಗೆ ಕರ್ನಾಟಕ ಸಾಕ್ಷಿಯಾಗಲು ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ತುಮಕೂರಿನ ಗುಬ್ಬಿಯಲ್ಲಿ ದೇಶದ ಅತೀ ದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ ಇಂದು ಲೋಕಾರ್ಪಣೆಯಾಗಲಿದೆ. ತುಮಕೂರಿನಲ್ಲಿ ಸುಮಾರು 615 ಎಕ್ರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿ., (ಎಚ್ಎಎಲ್)ನ ದೇಶದ …
-
InterestingKarnataka State Politics Updateslatestಬೆಂಗಳೂರು
PM Modi Bengaluru Visit : ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ , ಆ ದಿನದ ಕಾರ್ಯಕ್ರಮ ಪಟ್ಟಿ ಈ ರೀತಿ ಇದೆ!
ಪ್ರಪಂಚವೇ ಮೆಚ್ಚಿದ ಧೀರ, ಉತ್ತಮ ನಾಯಕ, ಸಜ್ಜನ ಮನುಷ್ಯ, ಸಾಧನೆಗಳ ಶಿಖರಕ್ಕೆ ಮುನ್ನುಡಿಯ ಉದಾಹರಣೆಯೇ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ. ನಮ್ಮ ದೇಶ ಎಲ್ಲಾ ಕ್ಷೇತ್ರದಲ್ಲೂ ಮುಂದುವರಿಯುತ್ತಿರಲು ಮುಖ್ಯ ಕಾರಣ ಅದು ನಮ್ಮ ನಮ್ಮ ಮೋದಿಯ ನೀತಿ ನಿಯಮಗಳಿಂದ ಮಾತ್ರ …
