HSRP ನಂಬರ್ ಪ್ಲೇಟ್(HSRP Number plate)ಅಳವಡಿಕೆಗೆ ಈಗಾಗಲೇ ಫೆಬ್ರವರಿ 17 ಕೊನೆಯ ದಿನಾಂಕ ಎಂದು ನಿಗದಿ ಆಗಿದೆ. ಆದರೀಗ ಕೊನೇ ಕ್ಷಣಕ್ಕೆ ರಾಜ್ಯ ಸರ್ಕಾರ ಮನಸ್ಸು ಬದಲಾಯಿಸಿದ್ದು, ನಂಬರ್ ಪ್ಲೇಟ್ ಅಳವಡಿಕೆಯ ಕೊನೆಯ ದಿನಾಂಕವನ್ನು ಮುಂದೂಡಲು ಚಿಂತನೆ ನಡೆಸಿದೆಯಂತೆ. ಆದರೆ …
Tag:
